ಬ್ರೇಕಿಂಗ್ ನ್ಯೂಸ್
09-10-23 02:00 pm Bangalore Correspondent ಕರ್ನಾಟಕ
ಬೆಂಗಳೂರು, ಅ.9: ಅಂತೂ ಕಲರ್ ಫುಲ್ ಬಿಗ್ ಬಾಸ್ ಮನೆಗೆ ಸೀಸನ್ 10 ರ ಸ್ಪರ್ಧಿಗಳು ಆಗಮಿಸಿದ್ದಾರೆ.ಸ್ಪ ರ್ಧಿಗಳ ಎಂಟ್ರಿಗೂ ಟ್ವಿಸ್ಟ್ ಮೇಲೆ ಟ್ವಿಸ್ಟ್ ಯಿಟ್ಟ ಬಿಗ್ ಬಾಸ್ ಮನೆಗೆ ಹೊಸ ಸ್ಪರ್ಧಿಯೊಬ್ಬರು ಎಂಟ್ರಿ ಆಗಿದ್ದಾರೆ.
ಈ ಬಾರಿ ಬಿಗ್ ಬಾಸ್ ಮನೆಗೆ ಎಂಟ್ರಿ ಆಗುವ ಸ್ಪರ್ಧಿಗಳನ್ನು ವೋಟ್ ಮೂಲಕ ಆಯ್ಕೆ ಮಾಡಿಕೊಳ್ಳುವ ವಿಧಾನವಿತ್ತು. 80% ಕ್ಕಿಂತ ಮೇಲೆ ವೋಟ್ ಬಂದ ಸ್ಪರ್ಧಿಗಳನ್ನು ನೇರವಾಗಿ ಮನೆಗರ ಪ್ರವೇಶಕ್ಕೆ ಅವಕಾಶ ನೀಡಲಾಗಿತ್ತು. 40% ಕ್ಕಿಂತ ಮೇಲೆ ವೋಟ್ ಬಂದ ಸ್ಪರ್ಧಿಗಳನ್ನು ವೇಟಿಂಗ್ ಲಿಸ್ಟ್ ನಲ್ಲಿದ್ದಾರೆ.


ಸದ್ಯ ಬಿಗ್ ಬಾಸ್ ಮನೆಗೆ ಮತ್ತೊಬ್ಬ ಸ್ಪರ್ಧಿ ಬಂದಿದ್ದಾರೆ. ತನ್ನ ಖಡಕ್ & ಫಿಲ್ಮಿ ಡೈಲಾಗ್ಸ್ ಗಳಿಂದಲೇ ಖ್ಯಾತಿ ಆಗಿರುವ ಚಿಕ್ಕಬಳ್ಳಾಪುರ ಕ್ಷೇತ್ರದ ಶಾಸಕ ಪ್ರದೀಪ್ ಈಶ್ವರ್ ಬಿಗ್ ಬಾಸ್ ಮನೆಯೊಳಗೆ ಎಂಟ್ರಿ ಆಗಿರುವ ಪ್ರೋಮೊವನ್ನು ವಾಹಿನಿ ಹಂಚಿಕೊಂಡಿದೆ.
‘ಕಲರ್ ಫುಲ್ ಮನೆಗೆ ತಾಳ್ಮೆಯ ಬಿಳುಪು, ಎಂಟ್ರಿ ಕೊಟ್ರು ಎಂಎಲ್ ಎ ಪ್ರದೀಪು’ ಎಂದು ವಾಹಿನಿ ಪ್ರೋಮೊ ಹಂಚಿಕೊಂಡಿದೆ.

ಮಾಜಿ ಸಚಿವ ಡಾ.ಕೆ ಸುಧಾಕರ್ ಲೇವಡಿ ;
ಒಬ್ಬ ರಾಜಕಾರಣಿ ಈ ರೀತಿಯ ಶೋಗೆ ಹೋಗಿದ್ದು ಇದೆ ಮೊದಲು, ಬಿಗ್ ಬಾಸ್‌ಗೆ ಹೋಗುವ ಮೂಲಕ ನಗೆಪಾಟೀಲಿಗೆ ಈಡಾಗಿದ್ದಾರೆ ಎಂದು ಮಾಜಿ ಸಚಿವ ಡಾ.ಕೆ ಸುಧಾಕರ್ ಲೇವಡಿ ಮಾಡಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಅವರು, " ಇಡೀ ರಾಜ್ಯದಲ್ಲಿ ಎಲ್ಲೂ ಇಲ್ಲ ಒಬ್ಬ ಎಂಎಲ್‌ಎ ಬಿಗ್ ಬಾಸ್‌ಗೆ ಹೋಗಿ ಕುಣಿದಾಡಿರುವುದು ಇದೇ ಮೊದಲು. ಇದೊಂದು ನಾಚಿಕೆಗೇಡಿನ ಸಂಗತಿ. ಬಿಗ್ ಬಾಸ್‌ನಲ್ಲಿ ಭಾಗಿಯಾಗುವ ಮೂಲಕ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಮಾನ ಮರ್ಯಾದೆ ಕಳೆದಿದ್ದಾರೆ ಎಂದು ವ್ಯಂಗ್ಯವಾಡಿದರು.
ಚಿಕ್ಕಬಳ್ಳಾಪುರ ಕ್ಷೇತ್ರದ ಹೆಸರನ್ನ ಹಾಳು ಮಾಡಿದ್ದಾರೆ. ಇಂತಹ ವ್ಯಕ್ತಿಯನ್ನು ಆಯ್ಕೆ ಮಾಡಿದ ಜನರಿಗೆ ಆಗಲೇ ಮನವರಿಕೆಯಾಗಿದೆ. ನಾವು ತಪ್ಪು ಮಾಡಿದ್ದೇವೆ ಎಂದು ಜನರಿಗೆ ಅರಿವಾಗಿದೆ. ಮುಂದಿನ ದಿನಗಳಲ್ಲಿ ಅವರಿಗೆ ತಕ್ಕಪಾಠ ಕಲಿಸಲಿದ್ದಾರೆ ಎಂದರು ಹೇಳಿದರು.
Chikkaballapura Congress MLA Pradeep Eshwar has made a surprise entry to the Bigg Boss Kannada season 10. The channel hosting the show confirmed the news by releasing the promo of the MLA’s entry.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am