ಬ್ರೇಕಿಂಗ್ ನ್ಯೂಸ್
14-10-23 03:55 pm HK News Desk ಕರ್ನಾಟಕ
ತುಮಕೂರು, ಅ.14: ಫೇಸ್ ಬುಕ್ ನಲ್ಲಿ ರಾಷ್ಟ್ರ ಧ್ವಜದ ಬಗ್ಗೆ ಸುಳ್ಳು ಪೋಸ್ಟ್ ಹಾಕಿದ್ದಾರೆಂದು ಬಿಜೆಪಿ ಮಹಿಳಾ ಕಾರ್ಯಕರ್ತೆ ಶಕುಂತಲಾ ನಟರಾಜ್ ವಿರುದ್ಧ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ.
ಬೆಂಗಳೂರಿನ ಲುಲು ಶಾಪಿಂಗ್ ಮಾಲ್ನಲ್ಲಿ ಭಾರತದ ಬಾವುಟಕ್ಕಿಂತ ಎತ್ತರದಲ್ಲಿ ಪಾಕಿಸ್ತಾನದ ಬಾವುಟ ಹಾರಿಸಿದ್ದಾರೆ ಎಂದು ಶಕುಂತಲಾ ಪೋಸ್ಟ್ ಹಂಚಿಕೊಂಡಿದ್ದರು. ಈ ಬಗ್ಗೆ ತುಮಕೂರಿನ ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಭಾರತದ ಬಾವುಟಕ್ಕೆ ಅವಮಾನ ಮಾಡುವ ರೀತಿಯಲ್ಲಿ ಪೋಸ್ಟ್ ಹಾಕಿದ್ದಾರೆ. ಜನರ ಭಾವನೆಗಳನ್ನು ಕೆರಳಿಸುವ ಕೆಲಸ ಮಾಡಿದ್ದಾರೆ ಎಂದು ಐಪಿಸಿ 153 (ಬಿ) ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಭಾರತದ ಬಾವುಟಕ್ಕಿಂತ ಬೇರೆ ಯಾವುದೇ ದೇಶದ ಬಾವುಟ ಎತ್ತರದಲ್ಲಿ ಇರಬಾರದು ಅನ್ನೋ ಸಾಮಾನ್ಯ ಜ್ಞಾನ ಇಲ್ಲವೇ ನಿಮ್ಮ ಮಾಲ್ ನವರಿಗೆ? @ಡಿ.ಕೆ. ಶಿವಕುಮಾರ್ #ಬಾಯ್ಕಾಟ್ ಲುಲುಮಾಲ್’ ಎಂದು ಶಕುಂತಲಾ ಪೋಸ್ಟ್ ಹಂಚಿಕೊಂಡಿದ್ದರು. ಈ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬದ ವಿರುದ್ಧ ಶಕುಂತಲಾ ಅವಹೇಳನಕಾರಿ ಪೋಸ್ಟ್ ಮಾಡಿದ್ದರು. ಆ ಪ್ರಕರಣದಲ್ಲಿ ಪೊಲೀಸರು ಶಕುಂತಲಾ ಅವರನ್ನ ಬಂಧಿಸಿದ್ದರು.
The Karnataka police have booked Shankuntala Nataraj, a BJP worker attached to the party media cell for spreading false news about the Indian flag being disrespected at the Lulu Mall in Kerala's Kochi.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am