ಬ್ರೇಕಿಂಗ್ ನ್ಯೂಸ್
15-10-23 02:40 pm Bengaluru Correspondent ಕರ್ನಾಟಕ
ಬೆಂಗಳೂರು, ಅ.15: ಮೈಸೂರು ದಸರಾ ಸೇರಿದಂತೆ ರಾಜ್ಯದೆಲ್ಲೆಡೆ ನವರಾತ್ರಿ ಉತ್ಸವ ಆರಂಭಗೊಂಡಿದೆ. ಶಾಲೆಗಳಿಗೆ ಮತ್ತು ಸರ್ಕಾರಿ ಸಂಸ್ಥೆಗಳಿಗೆ ಸಾಲು ಸಾಲು ರಜೆ ಹಿನ್ನೆಲೆಯಲ್ಲಿ ಊರಿಗೆ ಹೊರಟ ಉದ್ಯೋಗಿಗಳು, ಪ್ರವಾಸ ತೆರಳುವ ಜನರಿಗೆ ಖಾಸಗಿ ಬಸ್ ಮಾಲೀಕರು ಬಿಗ್ ಶಾಕ್ ನೀಡಿದ್ದಾರೆ.
ದಸರಾ ರಜೆಯ ಮಜಾ ಅನುಭವಿಸಲು ಹೊರಟವರಿಗೆ ಖಾಸಗಿ ಬಸ್ ಮಾಲೀಕರು ಬಿಗ್ ಶಾಕ್ ನೀಡಿದ್ದಾರೆ. ರಾಜಧಾನಿ ಬೆಂಗಳೂರಿನಿಂದ ರಾಜ್ಯದ ನಾನಾ ಕಡೆಗಳಿಗೆ ತೆರಳುವ ಖಾಸಗಿ ಬಸ್ಗಳ ದರ ದುಪ್ಪಟ್ಟಾಗಿದೆ.
ಈಗಾಗಲೇ ಶಾಲಾ ಮಕ್ಕಳಿಗೆ ದಸರಾ ರಜೆ ಸಿಕ್ಕಿದೆ. ಅ.21ರಿಂದ ಸರ್ಕಾರಿ ರಜೆಗಳು ಆರಂಭವಾಗುವ ಹಿನ್ನೆಲೆ ಜನರು ಅ. 20ರಂದು ಊರಿಗೆ ತೆರಳಲು ಟಿಕೆಟ್ ಬುಕ್ ಮಾಡುತ್ತಿದ್ದಾರೆ. ಆದರೆ ಟಿಕೆಟ್ ದರ ಕೇಳಿ ಪ್ರಯಾಣಿಕರು ಶಾಕ್ ಆಗಿದ್ದಾರೆ.
ಬೆಂಗಳೂರು - ಶಿವಮೊಗ್ಗಕ್ಕೆ 1150 ರೂ.ನಿಂದ 1400 ರೂ.ಗೆ ಏರಿಸಲಾಗಿದೆ. ಬೆಂಗಳೂರು- ಹುಬ್ಬಳ್ಳಿ ನಡುವೆ 1600- 1850 ರೂ. ಬೆಂಗಳೂರು- ಮಂಗಳೂರು 1600ರಿಂದ 2000 ರೂ.ಗೆ ಏರಿಸಿದ್ದಾರೆ. ಬೆಂಗಳೂರು - ಉಡುಪಿ ನಡುವೆ 1600ರಿಂದ 1900 ರೂ.ಗೆ ಧರಿಸಿದ್ದು ಬೆಂಗಳೂರು- ಬೆಳಗಾವಿ ಮಧ್ಯೆ 1500-2100 ರೂ.ಗೆ ಏರಿಕೆಯಾಗಿದೆ.
Mysuru dasara effect private buses shock public by increasing bus fare
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am