ಬ್ರೇಕಿಂಗ್ ನ್ಯೂಸ್
16-10-23 08:01 pm HK News Desk ಕರ್ನಾಟಕ
ಚಿಕ್ಕಮಗಳೂರು, ಅ.16: ಗ್ಯಾಸ್ ಸಿಲಿಂಡರ್ ಲಾರಿ ಮತ್ತು ಎಳನೀರು ಟೆಂಪೋ ಮುಖಾಮುಖಿ ಡಿಕ್ಕಿಯಾಗಿ ಎಳನೀರು ರಸ್ತೆಗೆ ಬಿದ್ದು ಚೆಲ್ಲಾಪಿಲ್ಲಿಯಾದ ಘಟನೆ ಮೂಡಿಗೆರೆ ಬಳಿಯ ಕೊಟ್ಟಿಗೆಹಾರದಲ್ಲಿ ನಡೆದಿದ್ದು ಚಾರ್ಮಾಡಿ ಘಾಟಿಯಲ್ಲಿ 5 ಕಿ.ಮೀ. ಉದ್ದಕ್ಕೆ ಟ್ರಾಫಿಕ್ ಜಾಮ್ ಆಗಿದೆ.
ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಚೆಕ್ ಪೋಸ್ಟ್ ಬಳಿ ಸೋಮವಾರ ಸಂಜೆ ಘಟನೆ ನಡೆದಿದೆ. ಡಿಕ್ಕಿಯ ರಭಸಕ್ಕೆ ಎಳನೀರು ತುಂಬಿದ್ದ 407 ವಾಹನ ಪಲ್ಟಿಯಾಗಿದ್ದು ರಸ್ತೆಯ ತುಂಬೆಲ್ಲಾ ಎಳನೀರು ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಅಪಘಾತದಿಂದ ಕೊಟ್ಟಿಗೆಹಾರ- ಚಾರ್ಮಾಡಿ ಘಾಟ್ ರಸ್ತೆ ಫುಲ್ ಟ್ರಾಫಿಕ್ ಜಾಮ್ ಆಗಿದೆ.
ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿದ ನೂರಾರು ವಾಹನಗಳು, ಪ್ರಯಾಣಿಕರು ಪರದಾಟ ನಡೆಸಿದ್ದಾರೆ. ಅಪಘಾತದಲ್ಲಿ ಲಾರಿ ಮತ್ತು 407 ಎರಡೂ ವಾಹನದ ಇಬ್ಬರು ಚಾಲಕರಿಗೂ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಡಿಕ್ಕಿಯಿಂದ ಕಾಲು ಸಿಲುಕಿಕೊಂಡಿದ್ದ ಲಾರಿ ಚಾಲಕನನ್ನು ಸ್ಥಳೀಯರು ಹೊರತೆಗೆದು ಆಸ್ಪತ್ರೆಗೆ ಸಾಗಿಸಿದ್ದಾರೆ. ಬಣಕಲ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಮಳೆಯ ನಡುವೆ ಟ್ರಾಫಿಕ್ ಜಾಮ್ ಸರಿಪಡಿಸಲು ಪೊಲೀಸರು ಹರಸಾಹಸ ನಡೆಸಿದ್ದಾರೆ.
In a tragic incident, a gas cylinder lorry and a coconut tempo collided head-on at Kottigehara near Mudigere in Chikkamagaluru district, about 5 km from Charmadi Ghat. There is a traffic jam for a long time.
29-08-25 10:51 pm
HK News Desk
ನಮ್ಮದು ನೆಲ ಜಲ, ಕಲ್ಲು ಮಣ್ಣನ್ನು ದೇವರಂತೆ ಕಾಣೋದು...
29-08-25 10:20 pm
ಚಿಂತಾಮಣಿಯಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆ ; 100...
29-08-25 05:59 pm
Chikkamagaluru, Police, Fine: ಸಾರ್ವಜನಿಕರಿಗೆ ಮ...
28-08-25 06:23 pm
Bidar Bus Driver Suicide: ಬೀದರ್ ಬಸ್ ಡಿಪೋ ನಲ್ಲ...
28-08-25 02:41 pm
29-08-25 05:20 pm
HK News Desk
PM Modi Japan: ಪ್ರಧಾನಿ ಮೋದಿಗೆ ಜಪಾನ್ನಲ್ಲಿ ಗಾಯ...
29-08-25 01:47 pm
ಮೋದಿ 75 ವರ್ಷಕ್ಕೆ ನಿವೃತ್ತರಾಗಬೇಕು ಎಂದು ಹೇಳಿಲ್ಲ...
29-08-25 12:50 pm
ಪ್ರತಿ ಭಾರತೀಯ ಕುಟುಂಬಗಳು ಮೂರಕ್ಕಿಂತ ಹೆಚ್ಚು ಮಕ್ಕಳ...
29-08-25 10:56 am
Kanhangad Suicide: ಕಾಞಂಗಾಡ್ ; ಬೆಳೆದು ನಿಂತ ಇಬ್...
28-08-25 12:19 pm
30-08-25 11:55 am
Mangalore Correspondent
Mangalore NSUI, FIR: ಗಣೇಶೋತ್ಸವಕ್ಕೆ ಕಾಂಗ್ರೆಸ್...
29-08-25 10:54 pm
Talapady Accident, Ksrtc, Death, Mangalore: ತ...
29-08-25 09:08 pm
Mangalore, Eric Ozario, Konkani, Death: ಮಾಂಡ್...
29-08-25 08:13 pm
Mahesh Shetty Thimarodi, SIT, Mangalore: ಬೆಳ್...
29-08-25 03:48 pm
27-08-25 10:23 pm
HK News Desk
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm