ಬ್ರೇಕಿಂಗ್ ನ್ಯೂಸ್
25-10-23 09:34 pm Bangalore Correspondent ಕರ್ನಾಟಕ
ಬೆಂಗಳೂರು, ಅ 25: ಹುಲಿ ಉಗುರು ಪ್ರಕರಣದಲ್ಲಿ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಬಂಧನವಾಗುತ್ತಿದ್ದಂತೆ ಹಲವು ಸೆಲೆಬ್ರಿಟಿಗಳಿಗೆ ಸಂಕಷ್ಟ ಎದುರಾಗಿದೆ. ಕಾರಣ ದರ್ಶನ್, ರಾಕ್‌ಲೈನ್ ವೆಂಕಟೇಶ್, ಜಗ್ಗೇಶ್ ಮತ್ತು ನಿಖಿಲ್ ಕುಮಾರಸ್ವಾಮಿ ಅವರು ಈ ಹಿಂದೆ ಹುಲಿ ಉಗುರು ಧರಿಸಿ ಫೋಟೋಗಳಿಗೆ ಪೋಸ್ ಕೊಟ್ಟಿರುವುದು.
ಹುಲಿ ಉಗುರು ಪ್ರಕರಣಕ್ಕೆ ಸಂಬಂಧಿಸಿದಂತೆ ಸೆಲೆಬ್ರಿಟಿಗಳ ವಿರುದ್ಧ ದೂರು ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಅರಣ್ಯಾಧಿಕಾರಿಗಳು ಹಲವು ತಂಡಗಳನ್ನು ರಚಿಸಿ ಸೆಲೆಬ್ರಿಟಿಗಳ ಮನೆ ಮೇಲೆ ಶೋಧ ನಡೆಸುತ್ತಿದ್ದಾರೆ. ಅದರಂತೆ ಆರ್ ಆರ್ ನಗರದಲ್ಲಿರುವ ನಟ ದರ್ಶನ್ ಮನೆಯಲ್ಲಿ ಅರಣ್ಯಾಧಿಕಾರಿಗಳು ತಪಾಸಣೆ ನಡೆಸಿದ್ದಾರೆ.

ಇನ್ನು ಮಲ್ಲೇಶ್ವರಂನಲ್ಲಿರುವ ನಟ ಜಗ್ಗೇಶ್, ಮಹಾಲಕ್ಷ್ಮೀ ಲೇಔಟ್ ನಲ್ಲಿರುವ ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್ ನಿವಾಸದಲ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದರು.
ಇದೇ ವೇಳೆ, ತುಮಕೂರು ಜಿಲ್ಲೆಯ ಕುಣಿಗಲ್ ತಾಲ್ಲೂಕಿನ ಬಿದನಗೆರೆಯಲ್ಲಿರುವ ಶನೈಶ್ವರ ದೇವಸ್ಥಾನದ ಧರ್ಮದರ್ಶಿ ಧನಂಜಯ ಗುರೂಜಿ ನಿವಾಸದ ಮೇಲೂ ಅಧಿಕಾರಿಗಳು ದಾಳಿ ಮಾಡಿ ಶೋಧ ಕಾರ್ಯ ನಡೆಸಿದ್ದಾರೆ. ಮತ್ತೊಂದೆಡೆ ಚಿಕ್ಕಮಗಳೂರು ಜಿಲ್ಲೆ ಕೊಪ್ಪದ ಗೌರಿಗದ್ದೆ ಆಶ್ರಮದ ವಿನಯ್ ಗುರೂಜಿ ಅವರು ಹುಲಿ ಚರ್ಮದ ಮೇಲೆ ಕುಳಿತಿದ್ದ ಫೋಟೋ ವೈರಲ್ ಆಗಿತ್ತು. ಆ ಹಿನ್ನೆಲೆಯಲ್ಲಿ ಅವರ ಆಶ್ರಮಕ್ಕೆ ಭೇಟಿ ನೀಡಿದ ಅಧಿಕಾರಿಗಳು ಪರಿಶೀಲನೆ ನಡೆಸಿದರು.
Forest officers search houses of Actor Darshan, Jaggesh, Vinay guruji, rockline venkatesh over tiger claw pendant.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am