ಬ್ರೇಕಿಂಗ್ ನ್ಯೂಸ್
27-10-23 04:22 pm HK News Desk ಕರ್ನಾಟಕ
ಚಿಕ್ಕಮಗಳೂರು, ಆ.27: ಹುಲಿ ಉಗುರಿನ ಬೆನ್ನು ಬಿದ್ದ ಅರಣ್ಯಾಧಿಕಾರಿಗಳಿಗೆ ಅದೇ ಹುಲಿ ಉಗುರು ಪರಚಿಬಿಟ್ಟಿದೆ. ಹುಲಿ ಉಗುರು ಲಾಕೆಟ್ ಧರಿಸಿದ್ದ ಆರೋಪದಲ್ಲಿ ಕಳಸ ತಾಲೂಕಿನಲ್ಲಿ ಡಿಆರ್ ಎಫ್ಒ ಆಗಿದ್ದ ದರ್ಶನ್ ಹುದ್ದೆಯಿಂದಲೇ ಅಮಾನತು ಆಗಿದ್ದಾರೆ.
ಕಳಸ ವಿಭಾಗದ ಡಿಆರ್ ಎಫ್ ಓ ಆಗಿದ್ದ ದರ್ಶನ್ ಕೊರಳಲ್ಲಿ ಧರಿಸಿದ ಆಭರಣದಲ್ಲಿ ಹುಲಿ ಉಗುರು ಇದ್ದು, ಅವರನ್ನು ಕೂಡಲೇ ಬಂಧಿಸಬೇಕೆಂದು ಒತ್ತಾಯಿಸಿ ಆಲ್ದೂರು ವಲಯ ಅರಣ್ಯಾಧಿಕಾರಿಗೆ ದೂರು ನೀಡಲಾಗಿತ್ತು. ಅರೇನೂರು ಗ್ರಾಮದ ಸುಪ್ರೀತ್ ಹಾಗೂ ಅಬ್ದುಲ್ ಎಂಬವರು ದೂರು ನೀಡಿದ್ದರು. ವನ್ಯ ಜೀವಿ ಕಾಯ್ದೆಯಡಿ ಪ್ರಕರಣ ದಾಖಲಿಸುವಂತೆ ದೂರಿನಲ್ಲಿ ಒತ್ತಾಯಿಸಲಾಗಿತ್ತು.
ಇದರಂತೆ, ಹುಲಿ ಉಗುರನ್ನು ತಂದು ಒಪ್ಪಿಸುವಂತೆ ದರ್ಶನ್ ಅವರಿಗೆ ಸೂಚಿಸಲಾಗಿತ್ತು. ತನಿಖೆಗೆ ಹಾಜರಾಗದೆ ನಿರ್ಲಕ್ಷ್ಯ ತೋರಿದ ಹಿನ್ನೆಲೆಯಲ್ಲಿ ಕೊಪ್ಪದ ಡಿಎಫ್ಓ ನಂದೀಶ್ ಅವರು, ದರ್ಶನ್ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.
Forest officer darshan from chikmagaluru arrested for wearing Tiger Claw, suspended.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am