ಬ್ರೇಕಿಂಗ್ ನ್ಯೂಸ್
28-10-23 10:52 pm HK News Desk ಕರ್ನಾಟಕ
ತುಮಕೂರು, ಅ 28: ಇದ್ರೀಸ್ ಪಾಷಾ ಕೊಲೆ ಪ್ರಕರಣದ ಆರೋಪಿ ಹಾಗೂ ಸಂಘಪರಿವಾರದ ಮುಖಂಡ ಪುನೀತ್ ಕೆರೆಹಳ್ಳಿಯ ವಿರುದ್ಧ ಸಾಮಾಜಿಕ ಮಾಧ್ಯಮಗಳಲ್ಲಿ ಕಾಂಗ್ರೆದ್ ನಾಯಕರನ್ನು ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದಲ್ಲಿ ತುಮಕೂರಿನ ಹೆಬ್ಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ʼಪುನೀತ್ ಕೆರೆಹಳ್ಳಿ ಎಂಬ ವ್ಯಕ್ತಿಯು ವಕೀಲರು ಮತ್ತು ಕೆಪಿಸಿಸಿ ವಕ್ತಾರರಾಗಿರುವ ಸೂರ್ಯ ಮುಕುಂದರಾಜ್ ಅವರನ್ನು ಮತ್ತು ಅವರ ಸಹೋದ್ಯೋಗಿಗಳ ಬಗ್ಗೆ ಅವಹೇಳನಕಾರಿಯಾಗಿ, ಅವಾಚ್ಯ ಪದಗಳನ್ನು ಬಳಸಿ ಸಾಮಾಜಿಕ ಜಾಲ ತಾಣ ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಾಕಿದ್ದಾನೆ. ಪುನೀತ್ ಕೆರೆಹಳ್ಳಿಯ ಬೆಂಬಲಿಗರು ನಕಲಿ ಖಾತೆಗಳ ಮೂಲಕ ಬಂದು ಕೆಟ್ಟದ್ದಾಗಿ ಈ ಪೋಸ್ಟ್‌ಗೆ ಕಮೆಂಟ್ ಮಾಡಿರುತ್ತಾರೆ. ಪುನೀತ್ ಕೆರೆಹಳ್ಳಿಯು ವಕೀಲಿ ವೃತ್ತಿಗೆ ಅವಮಾನ ಮಾಡಿದ್ದಾರೆ. ಆದ್ದರಿಂದ ಆತನ ವಿರುದ್ಧ ಕಾನೂನು ಕ್ರಮ ಜರುಗಿಸಬೇಕುʼ ಎಂದು ತೇಜಸ್ ಗೌಡ ಎಂಬವರು ಹೆಬ್ಬೂರು ಪೊಲೀಸ್ ಠಾಣೆ ನೀಡಿದ್ದರು.
ಅಲ್ಲದೇ, ಪುನೀತ್ ಕೆರೆಹಳ್ಳಿಯ ಫೇಸ್ ಬುಕ್ ಖಾತೆಯನ್ನು ನಿರ್ಭಂಧಿಸಿ ನ್ಯಾಯ ಒದಗಿಸಿಕೊಡಬೇಕು ಎಂದು ದೂರಿನಲ್ಲಿ ತಿಳಿಸಲಾಗಿದೆ.
ಈ ದೂರಿನ ಅನ್ವಯ ಐಪಿಸಿ ಸೆಕ್ಷನ್ 504ರ ಅಡಿಯಲ್ಲಿ ಪುನೀತ್ ಕೆರೆಹಳ್ಳಿಯ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Case filed on Puneeth Kerehalli for using foul words against Congress leaders, request to block facebook.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am