ಬ್ರೇಕಿಂಗ್ ನ್ಯೂಸ್
02-11-23 09:49 pm HK News Desk ಕರ್ನಾಟಕ
ಹಾಸನ, ನ 02: ನಕಲು ಮಾಡಿದ ಆರೋಪಕ್ಕೆ ಕ್ಷಮಾಪಣೆ ಪತ್ರ ಬರೆದುಕೊಡು ಎಂದು ಹೇಳಿದ್ದಕ್ಕೆ ವಿಧ್ಯಾರ್ಥಿನಿಯೊಬ್ಬಳು ಕಾಲೇಜಿನ ಐದನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಹಾಸನದಲ್ಲಿ ನಡೆದಿದೆ.
ಮೃತ ವಿಧ್ಯಾರ್ಥಿನಿಯನ್ನು ಮೂಲತಃ ಚನ್ನರಾಯಪಟ್ಟಣ ತಾಲೂಕಿನ ದಂಡಿಗನಹಳ್ಳಿ ಹೋಬಳಿ, ಹೊನ್ನಶೆಟ್ಟಿಹಳ್ಳಿಯ ಮಾನ್ಯ (19) ಎಂದು ಗುರುತಿಸಲಾಗಿದೆ.
ಈಕೆ ಹಾಸನ ಹೊರವಲಯದ ಕಾಲೇಜುವೊಂದರಲ್ಲಿ ಪ್ರಥಮ ವರ್ಷದ ಎಲೆಕ್ಟ್ರಾನಿಕ್ ಆ್ಯಂಡ್ ಕಮ್ಯೂನಿಕೇಷನ್ ಎಂಜಿನಿಯರಿಂಗ್ ಪದವಿ ಓದುತ್ತಿದ್ದಳು. ಇಂದು ಮೊದಲ ಪರೀಕ್ಷೆ ಬರೆದಿದ್ದು, ಪರೀಕ್ಷೆ ಸಮಯದಲ್ಲಿ ನಕಲು ಮಾಡಿದ್ದಾಗಿ ಆರೋಪಿಸಿ ಕಾಲೇಜು ಪ್ರಾಂಶುಪಾಲರಿಗೆ ಕ್ಷಮಾಪಣೆ ಪತ್ರ ಬರೆದುಕೊಡುವಂತೆ ಉಪನ್ಯಾಸಕರೊಬ್ಬರು ಹೇಳಿದ್ದರು. ಇದಾದ ಬಳಿಕ ವಿದ್ಯಾರ್ಥಿನಿ ಕಾಲೇಜಿನ ಐದನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
19 year old student Jumps from 5th floor of college building, Suicide in Hassan.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am