ಬ್ರೇಕಿಂಗ್ ನ್ಯೂಸ್
03-11-23 11:53 am HK News Desk ಕರ್ನಾಟಕ
ಚಿತ್ರದುರ್ಗ, ನ.3: ಗಣೇಶನನ್ನು ಪೂಜಿಸುವುದು ನಮ್ಮ ಸಂಸ್ಕೃತಿಯಲ್ಲ ಎಂದು ಸಾಣೆಹಳ್ಳಿಯ ತರಳಬಾಳು ಶಾಖಾ ಮಠದ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಜಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಯಾವುದೇ ಕಾರ್ಯಕ್ರಮ ಪ್ರಾರಂಭ ಅಂದ್ರೆ ಮೊದಲು ಗಣೇಶನನ್ನು ಪ್ರಾರ್ಥನೆ ಮಾಡ್ತಾರೆ. ಎಲ್ಲಾ ಕಾರ್ಯಕ್ರಮ ಪ್ರಾರಂಭದಲ್ಲಿ ಗಣೇಶನನ್ನು ಪೂಜೆ ಮಾಡ್ತಾರೆ. ಅದೇ ಸಂಪ್ರದಾಯವನ್ನು ಮುಂದುವರೆಸಿಕೊಂಡು ಬರಲಾಗುತ್ತಿದೆ. ಆದರೆ ಗಣೇಶನನ್ನು ಪೂಜಿಸುವುದು ನಮ್ಮ ಸಂಸ್ಕೃತಿ ಅಲ್ಲ. ಗಣೇಶನನ್ನು ಪೂಜಿಸುವ ಸಂಪ್ರದಾಯವನ್ನು ನಮ್ಮ ಗುರುಗಳು ಬದಲಾವಣೆ ಮಾಡಿದ್ದರು.
ಗಣೇಶ ಸ್ತುತಿ ಬದಲು ವಚನ ಹೇಳುವ ಪದ್ಧತಿಯನ್ನು ಶಿವಕುಮಾರ ಶಿವಾಚಾರ್ಯ ಸ್ವಾಮೀಜಿ ಪ್ರಾರಂಭ ಮಾಡಿದ್ದರು. ಸ್ವಾಮೀಜಿಯವರ ಆಶಯವನ್ನು ಜನರು ಇಂದಿಗೂ ನಡೆಸಿಕೊಂಡು ಬರುತ್ತಿದ್ದಾರೆ. ಸಾಣೆಹಳ್ಳಿಯಲ್ಲಿ ಯಾವುದೇ ಕಾರ್ಯಕ್ರಮ ನಡೆದ್ರೂ ಶಿವಧ್ವಜಾರೋಹಣ ಮೂಲಕ ಪ್ರಾರಂಭವಾಗುತ್ತೆ ಎಂದು ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಜಿ ಹೇಳಿದ್ದಾರೆ.
ಹೊಸದುರ್ಗದ ಸಾಣೇಹಳ್ಳಿಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ನಾಟಕೋತ್ಸವ ಕಾರ್ಯಕ್ರಮದಲ್ಲಿ ಶಿವ ಧ್ವಜಾರೋಹಣ ನೆರವೇರಿಸಿ ಸ್ವಾಮೀಜಿ ಈ ಹೇಳಿಕೆ ನೀಡಿದ್ದಾರೆ. ಇವರು ಲಿಂಗಾಯತ ಸ್ವಾಮೀಜಿಗಳಾಗಿದ್ದು ಹಿಂದೂ ಪದ್ಧತಿಯಾದ ಗಣೇಶನ ಪೂಜೆಯನ್ನು ನಿರಾಕರಿಸಿ ಚರ್ಚೆಗೆ ಗ್ರಾಸವಾಗಿದ್ದಾರೆ.
It is not our culture to worship Ganapati as a destroyer of obstacles at stage events or in homes. Instead, vachanas that are relevant to reality should be recited," said Panditaradhya Shivacharya Swamiji of Sanehalli.
29-08-25 10:51 pm
HK News Desk
ನಮ್ಮದು ನೆಲ ಜಲ, ಕಲ್ಲು ಮಣ್ಣನ್ನು ದೇವರಂತೆ ಕಾಣೋದು...
29-08-25 10:20 pm
ಚಿಂತಾಮಣಿಯಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆ ; 100...
29-08-25 05:59 pm
Chikkamagaluru, Police, Fine: ಸಾರ್ವಜನಿಕರಿಗೆ ಮ...
28-08-25 06:23 pm
Bidar Bus Driver Suicide: ಬೀದರ್ ಬಸ್ ಡಿಪೋ ನಲ್ಲ...
28-08-25 02:41 pm
29-08-25 05:20 pm
HK News Desk
PM Modi Japan: ಪ್ರಧಾನಿ ಮೋದಿಗೆ ಜಪಾನ್ನಲ್ಲಿ ಗಾಯ...
29-08-25 01:47 pm
ಮೋದಿ 75 ವರ್ಷಕ್ಕೆ ನಿವೃತ್ತರಾಗಬೇಕು ಎಂದು ಹೇಳಿಲ್ಲ...
29-08-25 12:50 pm
ಪ್ರತಿ ಭಾರತೀಯ ಕುಟುಂಬಗಳು ಮೂರಕ್ಕಿಂತ ಹೆಚ್ಚು ಮಕ್ಕಳ...
29-08-25 10:56 am
Kanhangad Suicide: ಕಾಞಂಗಾಡ್ ; ಬೆಳೆದು ನಿಂತ ಇಬ್...
28-08-25 12:19 pm
29-08-25 10:54 pm
Mangalore Correspondent
Talapady Accident, Ksrtc, Death, Mangalore: ತ...
29-08-25 09:08 pm
Mangalore, Eric Ozario, Konkani, Death: ಮಾಂಡ್...
29-08-25 08:13 pm
Mahesh Shetty Thimarodi, SIT, Mangalore: ಬೆಳ್...
29-08-25 03:48 pm
Puttur Tahsildar, Lokayukta Raid: ಜಮೀನು ಪರಭಾರ...
28-08-25 11:00 pm
27-08-25 10:23 pm
HK News Desk
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm