ಬ್ರೇಕಿಂಗ್ ನ್ಯೂಸ್
09-11-23 06:47 pm HK News Desk ಕರ್ನಾಟಕ
ಹಾಸನ, ನ 09: ‘ನಾನು ಭ್ರಷ್ಟನಲ್ಲ, ಇಲ್ಲಿ ಲಂಚ ಸ್ವೀಕರಿಸುವುದಿಲ್ಲ’ ಎಂದು ಹಾಸನ ಬಿಇಒ ಕಚೇರಿ ಅಧೀಕ್ಷಕರೊಬ್ಬರು ತಮ್ಮ ಮೇಜಿನ ಮೇಲೆ ಹಾಕಿರುವ ಫಲಕದ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಹಾಸನ ನಗರದ ಬಿಇಒ ಕಚೇರಿಯ ಅಧೀಕ್ಷರಾಗಿರುವ ಡಿ.ಎಸ್.ಲೋಕೇಶ್ ಅವರೇ ಈ ಫಲಕ ಹಾಕಿಕೊಂಡಿರುವ ಅಧಿಕಾರಿ.
ಈ ಹಿಂದೆ ಲೋಕೇಶ್ ಅವರು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಹಾಸನ ಸಂಸದರಾಗಿದ್ದ ಅವಧಿಯಲ್ಲಿ ಅವರ ಕಚೇರಿಯ ಆಪ್ತ ಕಾರ್ಯದರ್ಶಿಯಾಗಿದ್ದರು. ಆ ಬಳಿಕ ಹಾಸನ ಕ್ಷೇತ್ರದ ಶಾಸಕರಾಗಿದ್ದ ಪ್ರೀತಂ ಜೆ.ಗೌಡರ ಆಪ್ತ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. ಇತ್ತೀಚಿಗೆ ಬಿಇಒ ಕಚೇರಿ ಅಧೀಕ್ಷಕರಾಗಿ ಲೋಕೇಶ್ ಅವರು ಬಡ್ತಿ ಹೊಂದಿದ್ದಾರೆ.
ಸದ್ಯ ಲೋಕೇಶ್ ಅವರ ಫೋಟೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಹಲವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
Hassan BEO Superintendent DS Lokesh Put Board Displaying Am Not Corrupt I Dont Recieve Bribe Goes Viral.
29-08-25 10:51 pm
HK News Desk
ನಮ್ಮದು ನೆಲ ಜಲ, ಕಲ್ಲು ಮಣ್ಣನ್ನು ದೇವರಂತೆ ಕಾಣೋದು...
29-08-25 10:20 pm
ಚಿಂತಾಮಣಿಯಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆ ; 100...
29-08-25 05:59 pm
Chikkamagaluru, Police, Fine: ಸಾರ್ವಜನಿಕರಿಗೆ ಮ...
28-08-25 06:23 pm
Bidar Bus Driver Suicide: ಬೀದರ್ ಬಸ್ ಡಿಪೋ ನಲ್ಲ...
28-08-25 02:41 pm
29-08-25 05:20 pm
HK News Desk
PM Modi Japan: ಪ್ರಧಾನಿ ಮೋದಿಗೆ ಜಪಾನ್ನಲ್ಲಿ ಗಾಯ...
29-08-25 01:47 pm
ಮೋದಿ 75 ವರ್ಷಕ್ಕೆ ನಿವೃತ್ತರಾಗಬೇಕು ಎಂದು ಹೇಳಿಲ್ಲ...
29-08-25 12:50 pm
ಪ್ರತಿ ಭಾರತೀಯ ಕುಟುಂಬಗಳು ಮೂರಕ್ಕಿಂತ ಹೆಚ್ಚು ಮಕ್ಕಳ...
29-08-25 10:56 am
Kanhangad Suicide: ಕಾಞಂಗಾಡ್ ; ಬೆಳೆದು ನಿಂತ ಇಬ್...
28-08-25 12:19 pm
29-08-25 10:54 pm
Mangalore Correspondent
Talapady Accident, Ksrtc, Death, Mangalore: ತ...
29-08-25 09:08 pm
Mangalore, Eric Ozario, Konkani, Death: ಮಾಂಡ್...
29-08-25 08:13 pm
Mahesh Shetty Thimarodi, SIT, Mangalore: ಬೆಳ್...
29-08-25 03:48 pm
Puttur Tahsildar, Lokayukta Raid: ಜಮೀನು ಪರಭಾರ...
28-08-25 11:00 pm
27-08-25 10:23 pm
HK News Desk
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm