ಬ್ರೇಕಿಂಗ್ ನ್ಯೂಸ್
18-11-23 01:48 pm HK News Desk ಕರ್ನಾಟಕ
ಮೈಸೂರು, ನ.18: ಬಿಜೆಪಿಯಲ್ಲಿ ಏನ್ ಆಗುತ್ತಿದೆ ಎಂಬುದನ್ನ ಸ್ವಲ್ಪ ದಿನ ಕಾಯಿರಿ. ವೇಟ್ ಅಂಡ್ ಸೀ. ಕಾಯಿರಿ, ಕಾಯಿರಿ, ಕಾಯಿರಿ ಎಂದು ಮೂರು ಬಾರಿ ಹೇಳಿ ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.
ಅಸಮಾಧಾನ ಹೇಗೆ ಸ್ಫೋಟವಾಗುತ್ತೆ ಎಂಬುದು ನಿಮಗೆ ಗೊತ್ತಾಗುತ್ತದೆ. ನಿನ್ನೆಯ ಸಭೆಯಿಂದ ಯತ್ನಾಳ್, ಬೆಲ್ಲದ್, ಜಾರಕಿಹೊಳಿ ಯಾಕೇ ಎದ್ದು ಹೋದರು? ಯಡಿಯೂರಪ್ಪ ಮಗನನ್ನ ಅಧ್ಯಕ್ಷ ಮಾಡಿರುವುದು ಅಶೋಕನನ್ನ ವಿಪಕ್ಷ ನಾಯಕ ಮಾಡಿರುವುದು ಅವರಿಗೆ ಬೇಸರ ತಂದಿದೆ. ಸ್ವಲ್ಪ ದಿನ ನೀವೇ ಕಾದು ನೋಡಿ. ಬಿಜೆಪಿಯಲ್ಲಿ ಏನೇನ್ ಆಗುತ್ತದೆ ಎಂಬುದು ನಿಮಗೆ ಗೊತ್ತಾಗುತ್ತದೆ ಎಂದರು.
ಈಗ ಚುನಾವಣೆ ನಡೆದರೂ ಬಿಜೆಪಿ ಗೆಲ್ಲುತ್ತದೆ ಎಂಬ ಯಡಿಯೂರಪ್ಪ ಹೇಳಿಕೆಗೆ ಸಿಎಂ ಗರಂ ಆಗಿದ್ದು ಈಗ ಯಾಕ್ರಿ ಚುನಾವಣೆ ನಡೆಯುತ್ತದೆ. ಹಿಂದೆಯೂ ಇವರು ಹೇಳುತ್ತಿದ್ದರು ನಾವೇ ಅಧಿಕಾರಕ್ಕೆ ಬರುತ್ತೇವೆ ಅಂಥ. ಅಧಿಕಾರಕ್ಕೆ ಬಂದಿದ್ದು ಯಾರ್ರಿ? ಸುಮ್ಮನ್ನೆ ಏನೇ ಹೇಳುತ್ತಾರೆ ಅದನ್ನೆಲ್ಲಾ ಬಿಟ್ಟು ಬಿಡಿ ಎಂದರು.
ವಿದ್ಯುತ್ ಕದ್ದ ಕುಮಾರಸ್ವಾಮಿಗೆ ನಮ್ಮ ಬಗ್ಗೆ ಮಾತನಾಡುವ ನೈತಿಕತೆ ಏನಿದೆ. ಕುಮಾರಸ್ವಾಮಿ ವಿದ್ಯುತ್ ಕದಿದ್ದು ಸತ್ಯ ತಾನೇ? ದಂಡ ಕಟ್ಟಿದ್ದು ಸತ್ಯ ತಾನೇ. ಕದಿದ್ದನ್ನು ಕುಮಾರಸ್ವಾಮಿ ಒಪ್ಪಿಕೊಂಡಿದ್ದು ಸತ್ಯ ತಾನೇ. ಇಂತವರಿಂದ ನಾವು ಏನು ಕೇಳಿಸಿಕೊಳ್ಳಬೇಕು ಹೇಳಿ. ಪದೇ ಪದೇ ಕುಮಾರಸ್ವಾಮಿ ವಿಚಾರದಲ್ಲಿ ನನಗ ಪ್ರತಿಕ್ರಿಯೆ ಕೊಡಲು ಇಷ್ಟ ಇಲ್ಲ. ಕುಮಾರಸ್ವಾಮಿ ಹತಶಾರಾಗಿದ್ದಾರೆ. ಹತಾಶರಾಗಿ ಏನೇನೋ ಮಾತನಾಡುತ್ತಿದ್ದಾರೆ ಅಷ್ಟೇ ಎಂದು ಮಾತಿನಲ್ಲೇ ತಿವಿದರು.
Yeddyurappa has made his son the president and Ashoka's opposition leader has upset him. Wait for a few days. "You will know what will happen in BJP," C M Siddaramaiah said.
29-08-25 05:59 pm
HK News Desk
Chikkamagaluru, Police, Fine: ಸಾರ್ವಜನಿಕರಿಗೆ ಮ...
28-08-25 06:23 pm
Bidar Bus Driver Suicide: ಬೀದರ್ ಬಸ್ ಡಿಪೋ ನಲ್ಲ...
28-08-25 02:41 pm
ಬಿಳಿಯಲ್ಲ ಮಾರಾಯರೇ ನೀಲಿ ಮೊಟ್ಟೆ ಇಟ್ಟ ನಾಟಿ ಕೋಳಿ ;...
28-08-25 11:56 am
Banumustak, DK Shivakumar, Chamundi Hill: ದೇವ...
27-08-25 06:21 pm
29-08-25 05:20 pm
HK News Desk
PM Modi Japan: ಪ್ರಧಾನಿ ಮೋದಿಗೆ ಜಪಾನ್ನಲ್ಲಿ ಗಾಯ...
29-08-25 01:47 pm
ಮೋದಿ 75 ವರ್ಷಕ್ಕೆ ನಿವೃತ್ತರಾಗಬೇಕು ಎಂದು ಹೇಳಿಲ್ಲ...
29-08-25 12:50 pm
ಪ್ರತಿ ಭಾರತೀಯ ಕುಟುಂಬಗಳು ಮೂರಕ್ಕಿಂತ ಹೆಚ್ಚು ಮಕ್ಕಳ...
29-08-25 10:56 am
Kanhangad Suicide: ಕಾಞಂಗಾಡ್ ; ಬೆಳೆದು ನಿಂತ ಇಬ್...
28-08-25 12:19 pm
29-08-25 09:08 pm
Mangalore Correspondent
Mangalore, Eric Ozario, Konkani, Death: ಮಾಂಡ್...
29-08-25 08:13 pm
Mahesh Shetty Thimarodi, SIT, Mangalore: ಬೆಳ್...
29-08-25 03:48 pm
Puttur Tahsildar, Lokayukta Raid: ಜಮೀನು ಪರಭಾರ...
28-08-25 11:00 pm
Mangalore Rain, School College Holiday: ಭಾರೀ...
28-08-25 10:07 pm
27-08-25 10:23 pm
HK News Desk
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm