ಬ್ರೇಕಿಂಗ್ ನ್ಯೂಸ್
27-11-23 01:35 pm Bangalore Correspondent ಕರ್ನಾಟಕ
ಬೆಂಗಳೂರು, ನ.27: ಬೆಂಗಳೂರಿನ ಅರಮನೆ ಮೈದಾನದಲ್ಲಿ ಅದ್ದೂರಿಯಾಗಿ ನಡೆದ ರಾಜ- ಮಹಾರಾಜ ಜೋಡುಕರೆ ಕಂಬಳ ಭಾನುವಾರ ಮಧ್ಯರಾತ್ರಿ ವೇಳೆಗೆ ಮುಕ್ತಾಯಗೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಕನ್ನಡ, ತೆಲುಗು ಚಿತ್ರರಂಗದ ಸೆಲೆಬ್ರಿಟಿಗಳು ಭಾಗವಹಿಸಿ ಕರಾವಳಿಯ ಜನಪದ ಕ್ರೀಡೆ ಕಂಬಳ ರಾಷ್ಟ್ರ ಮಟ್ಟದಲ್ಲಿ ಸದ್ದು ಮಾಡುವಂತಾಗಿತ್ತು. ಎರಡು ದಿನದ ಕಂಬಳದಲ್ಲಿ ವಿವಿಧ ವಿಭಾಗಗಳಲ್ಲಿ ಭಾಗವಹಿಸಿ ಬಹುಮಾನ ಪಡೆದ ಕೋಣಗಳ ಜೋಡಿಯ ವಿವರ ಇಂತಿದೆ.

ಕಂಬಳದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ
ಕನೆಹಲಗೆ: 07 ಜತೆ
ಅಡ್ಡಹಲಗೆ: 06 ಜತೆ
ಹಗ್ಗ ಹಿರಿಯ: 21 ಜತೆ
ನೇಗಿಲು ಹಿರಿಯ: 32 ಜತೆ
ಹಗ್ಗ ಕಿರಿಯ: 31 ಜತೆ
ನೇಗಿಲು ಕಿರಿಯ: 62 ಜತೆ
ಒಟ್ಟು ಕೋಣಗಳ ಸಂಖ್ಯೆ: 159 ಜತೆ
ಕನೆಹಲಗೆ: (6.5 ಕೋಲು ನಿಶಾನೆಗೆ ನೀರು ಹಾಯಿಸಿದವರು)
ಬೊಳ್ಳಂಬಳ್ಳಿ ಚೈತ್ರ ಪರಮೇಶ್ವರ ಭಟ್ 'ಬಿ'
ಹಲಗೆ ಮುಟ್ಟಿದವರು: ಉಲ್ಲೂರು ಕಂದಾವರ ಗಣೇಶ್
ಅಡ್ಡ ಹಲಗೆ: ಪ್ರಥಮ: ಎಸ್.ಎಂ. ಎಸ್ ಫ್ಯಾಮಿಲಿ ಬೆಂಗಳೂರು
ಹಲಗೆ ಮುಟ್ಟಿದವರು: ಭಟ್ಕಳ ಹರೀಶ್
ದ್ವಿತೀಯ: ಬೋಳಾರ ತ್ರಿಶಾಲ್ ಕೆ ಪೂಜಾರಿ
ಹಲಗೆ ಮುಟ್ಟಿದವರು: ಸಾವ್ಯ ಗಂಗಯ್ಯ ಪೂಜಾರಿ
ಹಗ್ಗ ಹಿರಿಯ: ಪ್ರಥಮ: ನಂದಳಿಕೆ ಶ್ರೀಕಾಂತ್ ಭಟ್ 'ಸಿ'
ಓಡಿಸಿದವರು: ಬಂಬ್ರಾಣಬೈಲು ವಂದಿತ್ ಶೆಟ್ಟಿ
ದ್ವಿತೀಯ: ಮಾಳ ಆನಂದ ನಿಲಯ ಶೇಖರ ಎ ಶೆಟ್ಟಿ
ಓಡಿಸಿದವರು: ಭಟ್ಕಳ ಶಂಕರ ನಾಯ್ಕ್
ಹಗ್ಗ ಕಿರಿಯ: ಪ್ರಥಮ - ಸುರತ್ಕಲ್ ಪಾಂಚಜನ್ಯ ಯೋಗೀಶ್ ಕರಿಯ ಪೂಜಾರಿ. ಓಡಿಸಿದವರು: ಮಾಸ್ತಿ ಕಟ್ಟೆ ಸ್ವರೂಪ್
ದ್ವಿತೀಯ: ನಿಟ್ಟೆ ಪರಪ್ಪಾಡಿ ಸುರೇಶ್ ಕೋಟ್ಯಾನ್ 'ಎ'
ಓಡಿಸಿದವರು: ಅತ್ತೂರು ಕೋಡಂಗೆ ಸುಧೀರ್ ಸಾಲ್ಯಾನ್

ನೇಗಿಲು ಹಿರಿಯ:
ಪ್ರಥಮ: ಬಂಗಾಡಿ ಪರಂಬೇಲು ನಾರಾಯಣ ಮಲೆ ಕುಡಿಯ
ಓಡಿಸಿದವರು: ಸರಪಾಡಿ ಧನಂಜಯ ಗೌಡ
ದ್ವಿತೀಯ: ಮಾಳ ಆನಂದ ನಿಲಯ ಶೇಖರ ಎ ಶೆಟ್ಟಿ
ಓಡಿಸಿದವರು: ಪಟ್ಟೆ ಗುರು ಚರಣ್
ನೇಗಿಲು ಕಿರಿಯ: ಪ್ರಥಮ: ಜೈ ತುಳುನಾಡು ಪುತ್ತೂರು ಬೊಟ್ಯಾಡಿ ಕಿಶೋರ್ ಭಂಡಾರಿ. ಓಡಿಸಿದವರು: ಪೆಂರ್ಗಾಲು ಕೃತಿಕ್ ಗೌಡ
ದ್ವಿತೀಯ: ಎರ್ಮಾಳ್ ಪುಚ್ಚೊಟ್ಟುಬೀಡು ಬಾಲಚಂದ್ರ ಶೆಟ್ಟಿ, ಓಡಿಸಿದವರು: ಬೈಂದೂರು ವಿವೇಕ್ ಪೂಜಾರಿ.
Kambala bangalore, winners list of first time kambala in the history of bangalore 2023. Lakhs of people gathered at Palace Grounds on Sunday for the second and final day of Kambala, the slush track buffalo race organised by the Kambala Committee of Dakshina Kannada, Udupi and Kasaragod (Kerala) districts and the Bengaluru Kambala Committee (BKC).
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
23-06-26 12:21 pm
HK News Staffer
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
23-06-26 11:49 am
HK News Staffer
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
23-06-26 12:57 pm
HK News Staffer
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm
Brahmarakootlu toll fight: ಟೋಲ್ ತಪ್ಪಿಸಲು ಬ್ರಹ...
22-06-26 12:53 pm