ಬ್ರೇಕಿಂಗ್ ನ್ಯೂಸ್
29-11-23 06:29 pm HK News Desk ಕರ್ನಾಟಕ
ಹಾವೇರಿ, ನ.29: ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಪಿಯುಸಿ ವಿದ್ಯಾರ್ಥಿಯೊಬ್ಬ ಸಜೀವ ದಹನಗೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ.
ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಡೊಳ್ಳೆಶ್ವರ ಗ್ರಾಮದ ವಿದ್ಯಾರ್ಥಿ ಆದಿತ್ಯ ರಘುವೀರ ಚವ್ಹಾಣ (16) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಹಾನಗಲ್ ಪಟ್ಟಣದ ಎನ್ ಸಿಜೆಸಿ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಯಾಗಿದ್ದ ಆದಿತ್ಯ ವಾಣಿಜ್ಯ ವಿಭಾಗದಲ್ಲಿ ಅಧ್ಯಯನ ಮಾಡುತ್ತಿದ್ದ. ಪ್ರಾಂಶುಪಾಲರ ಕಿರುಕುಳಕ್ಕೆ ವಿದ್ಯಾರ್ಥಿ ಆತ್ಮಹತ್ಯೆ ಮಾಡಿದ್ದಾನೆ ಎಂದು ಪಾಲಕರು ಆರೋಪಿಸಿದ್ದಾರೆ.
ಪ್ರಾಂಶುಪಾಲೆ ಅನಿತಾ ಹೊಸಮನಿ ಕಿರುಕುಳ ನೀಡಿದ್ದರು ಎನ್ನಲಾಗುತ್ತಿದ್ದು ಪ್ರಾಂಶುಪಾಲರು ಬೈದಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪಾಲಕರು ಆರೋಪಿಸಿದ್ದಾರೆ. ತೀವ್ರ ಸುಟ್ಟ ಗಾಯಗಳೊಂದಿಗೆ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಿಸದೆ ಸಾವು ಕಂಡಿದ್ದಾನೆ. ಹಾನಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾಯೋದಕ್ಕೂ ಮುನ್ನ ಆಸ್ಪತ್ರೆಯಲ್ಲಿ ವಿದ್ಯಾರ್ಥಿ ಮಾತನಾಡಿರುವ ವಿಡಿಯೋ ವೈರಲ್ ಆಗಿದೆ.
A PUC student committed suicide by setting himself on fire after pouring petrol on him in Haveri district.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am