ಬ್ರೇಕಿಂಗ್ ನ್ಯೂಸ್
30-11-23 12:14 pm Bengaluru Correspondent ಕರ್ನಾಟಕ
ಕೋಲಾರ, ನ.30: ಚಿಂತಾಮಣಿಯಲ್ಲಿ ಚರ್ಚ್ ಪಾಸ್ಟಾರ್ ಆಗಿದ್ದ ಉಡುಪಿ ಮೂಲದ ಪ್ರಭಾಕರ ಅಯ್ಯ (73) ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ಚಿಂತಾಮಣಿ ತಾಲೂಕಿನ ಎನ್ಆರ್ ಬಡಾವಣೆ ನಿವಾಸಿಯಾಗಿದ್ದ ಪ್ರಭಾಕರ ಅಯ್ಯ ನಿನ್ನೆ ಕಾರಿನಲ್ಲಿ ತೆರಳುತ್ತಿದ್ದಾಗ ತಲೆಸುತ್ತು ಬಂದು ಬಾಗೇಪಲ್ಲಿ ವಿನಾಯಕ ಬಾರ್ ಬಳಿ ನಿಂತಿದ್ದ ಟ್ರಕ್ಕಿಗೆ ಡಿಕ್ಕಿಯಾಗಿದ್ದಾರೆ. ಅಪಘಾತದಲ್ಲಿ ಗಾಯಗೊಂಡಿದ್ದ ಅವರು ನಿನ್ನೆ ರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾರೆ.


ಉಡುಪಿ ಜಿಲ್ಲೆಯ ಕಟಪಾಡಿ ಮೂಲದವರಾಗಿದ್ದ ಪ್ರಭಾಕರ ಅವರು ಚಿಂತಾಮಣಿಯಲ್ಲಿ ಚರ್ಚ್ ನಡೆಸುತ್ತಿದ್ದರು. ಮೃತರು ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ.
ಚಿಂತಾಮಣಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶನಿವಾರ ಮಧ್ಯಾಹ್ನ ಚಿಂತಾಮಣಿ ನಗರದ ಕ್ರಿಶ್ಚಿಯನ್ ಸಿಮೆಟರಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
Accident, Pastor Rev Dr J Prabhakar Ayya killed after his car rammed a truck near Bagepalli at chintamani. Prabhakar Ayya hails from Udupi district and was running a church at chintamani. He was rushed to the hospital but he breathed his last
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am