ಬ್ರೇಕಿಂಗ್ ನ್ಯೂಸ್
07-12-23 12:01 pm Bangalore Correspondent ಕರ್ನಾಟಕ
ಬೆಂಗಳೂರು, ಡಿ 07: ಸ್ನೇಹಿತರ ಜತೆ ರಸ್ತೆ ಬದಿ ನಿಂತು ಮಾತನಾಡುತ್ತಿದ್ದ ಆಟೋ ಚಾಲಕನಿಗೆ 15ಕ್ಕೂ ಹೆಚ್ಚು ಬಾರಿ ಚಾಕುವಿನಿಂದ ಇರಿದು ಕೊಲೆಗೈದಿರುವ ಘಟನೆ ಬ್ಯಾಟರಾಯನಪುರ ಠಾಣೆ ವ್ಯಾಪ್ತಿಯ ಟಿಂಬರ್ ಯಾರ್ಡ್ ಲೇಔಟ್ ನಲ್ಲಿ ನಡೆದಿದೆ.
ಬ್ಯಾಟರಾಯನಪುರದ ಎಂಟಿಸಿ ಲೇಔಟ್ ನಿವಾಸಿ ಅರುಣ್ (24) ಕೊಲೆಯಾದ ಆಟೋ ಚಾಲಕ.
ಆಟೋ ಚಾಲಕನಾಗಿ ಅರುಣ್ ಬುಧವಾರ ರಾತ್ರಿ 10 ಗಂಟೆ ಸುಮಾರಿಗೆ ಟಿಂಬರ್ ಯಾರ್ಡ್ ಲೇಔಟ್‌ನಲ್ಲಿ ಸ್ನೇಹಿತರ ಜತೆ ರಸ್ತೆ ಬದಿ ಮಾತನಾಡುತ್ತ ನಿಂತಿದ್ದ. ಈ ವೇಳೆ 2-3 ಬೈಕ್‌ಗಳಲ್ಲಿ ಬಂದ ಆರೇಳು ಮಂದಿ ದುಷ್ಕರ್ಮಿಗಳು ಏಕಾಏಕಿ ಅರುಣ್ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ. ಈ ವೇಳೆ ಆತನ ಸ್ನೇಹಿತರು ಪ್ರಾಣ ಭಯದಿಂದ ಸ್ಥಳದಿಂದ ತಪ್ಪಿಸಿಕೊಂಡು ಓಡಿದ್ದಾರೆ. ಆಗ ಕೆಳಗೆ ಬಿದ್ದ ಅರುಣ್‌ಗೆ ದುಷ್ಕರ್ಮಿಗಳು 15ಕ್ಕೂ ಹೆಚ್ಚು ಬಾರಿ ಚಾಕುವಿನಿಂದ ಇರಿದು ಕೊಲೆಗೈದು ಪರಾರಿಯಾಗಿದ್ದಾರೆ.
ಕೃತ್ಯದ ಮಾದರಿ ಗಮನಿಸಿದರೆ ಹಳೇ ದ್ವೇಷದಿಂದಲೇ ಕೃತ್ಯ ಎಸಗಿದ್ದಾರೆ ಎಂಬುದು ಗೊತ್ತಾಗಿದೆ. ಜತೆಗೆ ಅರುಣ್ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದರಿಂದ ಈ ಆಯಾಮದಲ್ಲೂ ತನಿಖೆ ನಡೆಸಲಾಗುತ್ತದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಆರೋಪಿಗಳಿಗಾಗಿ ಶೋಧ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು.
An auto driver was hacked to death by an unidentified gang of assailants in Timber Layout, Byatarayanapura, on wednesday night. The incident occurred at around 10.30 p.m. when Arun, 24, also a resident of the same area, was hanging around with other auto drivers.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am