ಬ್ರೇಕಿಂಗ್ ನ್ಯೂಸ್
07-12-23 03:42 pm HK News Desk ಕರ್ನಾಟಕ
ಬಳ್ಳಾರಿ, ಡಿ.7: ಕಾಂಗ್ರೆಸ್ ಬಿ.ಕೆ ಹರಿಪ್ರಸಾದ್ ಅವರನ್ನು ಕಡೆಗಣಿಸಿರುವುದು ಸರಿಯಲ್ಲ, ಅವರಿಗೆ ಸೂಕ್ತ ಸ್ಥಾನಮಾನ ಕೊಡಬೇಕು ಎಂದು ಈಡಿಗ ಸಮಾಜ ಪ್ರಣಾವನಂದ ಸ್ವಾಮೀಜಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ಪಕ್ಷದಲ್ಲಿ ಬಿ.ಕೆ.ಹರಿಪ್ರಸಾದ್ ಹಿರಿಯರಿದ್ದಾರೆ, ಆದರೆ ಕಾಂಗ್ರೆಸ್ ನಡೆಸಿಕೊಳ್ಳುವ ರೀತಿ ಸರಿಯಾಗಿ ಇಲ್ಲ ಅನ್ಸುತ್ತೆ, ಈಡಿಗ ಸಮಾಜದಲ್ಲಿ ಈಗಾಗಲೇ ಶಾಸಕರು ಮಂತ್ರಿಗಳು ಇದ್ದಾರೆ. ಹಾಗಂತ ಸಚಿವ ಮಧು ಬಂಗಾರಪ್ಪನವರನ್ನು ವಿರೋಧ ಮಾಡ್ತಿಲ್ಲ. ಅವರು ನಮ್ಮ ಸಮಾಜದ ಮಂತ್ರಿಗಳಿದ್ದಾರೆ. ಆದರೆ ಬಿ.ಕೆ ಹರಿಪ್ರಸಾದ್'ಗೆ ಕಾಂಗ್ರೆಸ್ ದೊಡ್ಡ ಸ್ಥಾನ ಕೊಡಬೇಕಿತ್ತು.

ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾಮಯ್ಯ, ಡಿಕೆಶಿ ಮಾತ್ರ ಕಾರಣರಲ್ಲ, ಅನೇಕ ವರ್ಷಗಳಿಂದ ಪಕ್ಷಕ್ಕಾಗಿ ದುಡಿದ ಬಿ.ಕೆ.ಹರಿಪ್ರಸಾದ್ ಅವರ ಕೊಡುಗೆಯಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿಗೆ ಹರಿಪ್ರಸಾದ್ ಕೊಡುಗೆ ಸಾಕಷ್ಟಿದೆ.
ಕಾಂಗ್ರೆಸ್ ಪಾರ್ಟಿ ಬಿ.ಕೆ.ಹರಿಪ್ರಸಾದ್ ಗೆ ಗೌರವ ಕೊಡ್ತಿಲ್ಲ. ಇದನ್ನ ಕಾಂಗ್ರೆಸ್ ಗಮನದಲ್ಲಿ ಇಟ್ಟುಕೊಳ್ಳಬೇಕು ಎಂದು ಸ್ವಾಮೀಜಿ ಹೇಳಿದ್ದಾರೆ.
Samaja Pranavananda Swamiji has said that it is not right for the Congress to ignore B K Hariprasad and he should be given due status.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm