ಬ್ರೇಕಿಂಗ್ ನ್ಯೂಸ್
07-12-23 05:51 pm HK News Desk ಕರ್ನಾಟಕ
ಚಿಕ್ಕಬಳ್ಳಾಪುರ, ಡಿ 07: ಖಾಸಗಿ ಬಸ್ ಪಲ್ಟಿಯಾದ ಪರಿಣಾಮ ನಾಲ್ವರು ಪ್ರಯಾಣಿಕರು ಸಾವನ್ನಪ್ಪಿದ್ದು, ಹಲವರು ಗಂಭೀರ ಗಾಯಗೊಂಡಿರುವ ಘಟನೆ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಬೈರೇಗೊಲ್ಲಹಳ್ಳಿಯಲ್ಲಿ ನಡೆದಿದೆ.
ಓವರ್ಟೇಕ್ ಮಾಡುವ ಭರದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಬಸ್ ಮರಕ್ಕೆ ಡಿಕ್ಕಿ ಹೊಡೆದಿದೆ. ಸ್ಥಳದಲ್ಲೇ ಮೂವರು ಸಾವನ್ನಪ್ಪಿದರೆ, ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಒಬ್ಬರು ಅಸುನೀಗಿದ್ದಾರೆ. ಅಪಘಾತದಲ್ಲಿ 8 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಸಾರ್ವಜನಿಕ ಆಸ್ಪತ್ರೆ ಹಾಗೂ ಜಿಲ್ಲಾಸ್ಪತ್ರೆಯಲ್ಲಿ ದಾಖಲಿಸಲಾಗಿದೆ.
ಬಸ್ ಚೇಳೂರು, ಚಾಕುವೇಲು ಮಾರ್ಗವಾಗಿ ಬಾಗೇಪಲ್ಲಿಗೆ 40 ಪ್ರಯಾಣಿಕರನ್ನು ತುಂಬಿಕೊಂಡು ಸಂಚರಿಸುತ್ತಿತ್ತು. ಮತ್ತೊಂದು ಬಸ್ಸನ್ನು ಹಿಂದಿಕ್ಕಲು ಹೋಗಿ ಅಪಘಾತ ಸಂಭವಿಸಿದೆ. ಪಲ್ಟಿಯಾದ ಬಸ್ ಜೆಸಿಬಿ ಮೂಲಕ ತೆರವುಗೊಳಿಸಲಾಗಿದೆ.
ಘಟನಾ ಸ್ಥಳಕ್ಕೆ ಪಾತಪಾಳ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Four passengers were killed and several others seriously injured when a private bus overturned at Byregollahalli in Bagepalli taluk of chikkaballapur district.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm