ಬ್ರೇಕಿಂಗ್ ನ್ಯೂಸ್
07-12-23 09:19 pm HK News Desk ಕರ್ನಾಟಕ
ಬೆಳಗಾವಿ, ಡಿ 07: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಒಬ್ಬ ಮಹಾನ್ ಸುಳ್ಳುಗಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ.
ವಿಜಯಪುರದ ಹಜರತ್ ಹಾಶಿಂಪೀರ ದರ್ಗಾದ ಧರ್ಮಾಧಿಕಾರಿ ಸೈಯದ್ ಮೊಹಮ್ಮದ್ ತನ್ವೀರ್ ಹಶ್ಮಿ ಜೊತೆ ಸಿಎಂ ಸಿದ್ದರಾಮಯ್ಯ ವೇದಿಕೆ ಹಂಚಿಕೊಂಡಿದ್ದು, ಆತ ಐಸಿಸ್ ಜೊತೆ ನಂಟು ಹೊಂದಿದ್ದಾನೆ ಎಂದು ಶಾಸಕ ಯತ್ನಾಳ್ ಗಂಭೀರ ಆರೋಪ ಮಾಡಿದ್ದರು.

ಈ ಕುರಿತು ಇಂದು ಬೆಳಗಾವಿಯಲ್ಲಿ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ಬಹಳ ವರ್ಷಗಳಿಂದ ನನಗೆ ಹಾಶ್ಮಿಯವರ ಪರಿಚಯವಿದೆ. ಆಗೆಲ್ಲ ಇವರು ಸುಮ್ಮನಿದ್ದಾರೆ. ಯತ್ನಾಳ್ ಒಬ್ಬ ಮಹಾನ್ ಸುಳ್ಳುಗಾರ, ಕೇಂದ್ರದಲ್ಲಿ ಅವರದೇ ಸರ್ಕಾರವಿದೆ, ತನಿಖೆ ಮಾಡಿಸಲಿ ಎಂದು ತಿರುಗೇಟು ನೀಡಿದರು.
ಯತ್ನಾಳ್ ಗೆ ವಿಪಕ್ಷ ಸ್ಥಾನ ಅಥವಾ ರಾಜ್ಯಾಧ್ಯಕ್ಷ ಸ್ಥಾನ ಸಿಗಲಿಲ್ಲ ಎಂಬ ಬೇಸರ, ಹತಾಶೆ, ಸಿಟ್ಟಿನಿಂದ ಹೀಗೆಲ್ಲಾ ಮಾಡುತ್ತಿದ್ದಾರೆ. ದ್ವೇಷದ ರಾಜಕಾರಣ ಮಾಡುವುದು, ಚುನಾವಣೆಯಲ್ಲಿ ಗೆಲ್ಲುವುದಕ್ಕೋಸ್ಕರ ಈ ರೀತಿ ಸುಳ್ಳು ಆರೋಪಗಳನ್ನು ಮಾಡುವುದೇ ಅವರ ಕೆಲಸವಾಗಿದೆ ಎಂದು ತಿರುಗೇಟು ನೀಡಿದರು.
ಕೇಂದ್ರದಲ್ಲಿ ಅವರದೇ ಸರ್ಕಾರವಿದೆ, ಹಶ್ಮಿಯವರು ಕೂಡ ಯತ್ನಾಳ್ ಆರೋಪ ಸಾಬೀತುಮಾಡಲಿ ಎಂದು ಹೇಳಿದ್ದಾರೆ. ಬರೀ ಆರೋಪ ಮಾಡುವುದಲ್ಲ, ಸಾಬೀತು ಮಾಡಲಿ ಎಂದರು.
Karnataka Chief Minister Siddaramaiah on Monday called BJP MLA Basanagouda Patil Yatnal a "great liar".
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm