ಬ್ರೇಕಿಂಗ್ ನ್ಯೂಸ್
08-12-23 01:36 pm HK News Desk ಕರ್ನಾಟಕ
ಕಾರವಾರ, ಡಿ.8; ಕೆಎಸ್ಆರ್ಸಿಟಿ ಬಸ್ ಹಾಗೂ ಕಾರಿನ ಮಧ್ಯೆ ಶಿರಸಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಐವರು ತಮಿಳುನಾಡು ಮೂಲದ ಪ್ರಯಾಣಿಕರು ಮೃತಪಟ್ಟಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬಂಡಲ್ ಬಳಿ ಅಪಘಾತ ನಡೆದಿದ್ದು, ಕಾರಿನಲ್ಲಿದ್ದ ಪ್ರಯಾಣಿಕರು ತಮಿಳುನಾಡು ಮೂಲದವರು ಎಂದು ತಿಳಿದುಬಂದಿದೆ. ಹುಬ್ಬಳ್ಳಿಯಿಂದ ಭಟ್ಕಳಕ್ಕೆ ತೆರಳುತ್ತಿದ್ದ ಕೆಎಸ್ಆರ್ಸಿಟಿ ಬಸ್ ಬಂಡಲ್ ಬಳಿ ಕಾರಿಗೆ ಡಿಕ್ಕಿ ಹೊಡೆದಿದ್ದು, ಸ್ಥಳದಲ್ಲೇ ಮೂವರು ಮೃತಪಟ್ಟಿದ್ದರೆ, ಇನ್ನಿಬ್ಬರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಕೆಎಸ್ಆರ್ಸಿಟಿ ಬಸ್ನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಅಪಾಯದಿಂದ ಪಾರಾಗಿದ್ದಾರೆ. ಮೃತಪಟ್ಟವರ ಹೆಸರು, ವಿಳಾಸ ಪತ್ತೆಯಾಗಿಲ್ಲ. ಡಿಕ್ಕಿಯಾದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.
Car KSRTC Bus Accident at Sirsi, five killed on spot.
28-08-25 06:23 pm
HK News Desk
Bidar Bus Driver Suicide: ಬೀದರ್ ಬಸ್ ಡಿಪೋ ನಲ್ಲ...
28-08-25 02:41 pm
ಬಿಳಿಯಲ್ಲ ಮಾರಾಯರೇ ನೀಲಿ ಮೊಟ್ಟೆ ಇಟ್ಟ ನಾಟಿ ಕೋಳಿ ;...
28-08-25 11:56 am
Banumustak, DK Shivakumar, Chamundi Hill: ದೇವ...
27-08-25 06:21 pm
Congress, MP Yaduveer, DK Shivakumar: ಕಾಂಗ್ರೆ...
27-08-25 06:17 pm
29-08-25 01:47 pm
HK News Desk
ಮೋದಿ 75 ವರ್ಷಕ್ಕೆ ನಿವೃತ್ತರಾಗಬೇಕು ಎಂದು ಹೇಳಿಲ್ಲ...
29-08-25 12:50 pm
ಪ್ರತಿ ಭಾರತೀಯ ಕುಟುಂಬಗಳು ಮೂರಕ್ಕಿಂತ ಹೆಚ್ಚು ಮಕ್ಕಳ...
29-08-25 10:56 am
Kanhangad Suicide: ಕಾಞಂಗಾಡ್ ; ಬೆಳೆದು ನಿಂತ ಇಬ್...
28-08-25 12:19 pm
ಕೈ ಗ್ಯಾರಂಟಿಗೆ ಬೊಕ್ಕಸ ಪೂರ ಖಾಲಿ - ಖಾಲಿ ; ತೆಲಂಗಾ...
26-08-25 09:02 pm
28-08-25 11:00 pm
Mangalore Correspondent
Mangalore Rain, School College Holiday: ಭಾರೀ...
28-08-25 10:07 pm
Soujanya Murder Case, Mother SIT: ಸೌಜನ್ಯಾ ಕೊಲ...
28-08-25 08:31 pm
Talapady Accident, Mangalore, Auto bus: ಕೇರಳ...
28-08-25 04:05 pm
Loudspeaker, Punjalkatte,Farangipete: ಪುಂಜಾಲ...
28-08-25 02:51 pm
27-08-25 10:23 pm
HK News Desk
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm