ಬ್ರೇಕಿಂಗ್ ನ್ಯೂಸ್
13-12-23 08:33 pm HK News Desk ಕರ್ನಾಟಕ
ಕಲಬುರಗಿ, ಡಿ 13: ವಿಷ ಸೇವಿಸಿ ಪ್ರೇಮಿಗಳಿಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಚಿತ್ತಾಪುರ ತಾಲೂಕಿನ ಚೌಕಿ ತಾಂಡಾದ ನಡೆದಿದೆ.
ಚಿತ್ತಾಪುರ ತಾಲೂಕಿನ ಚೌಕಿ ತಾಂಡಾದ ಆಕಾಶ್ (18), ರಾಧಿಕಾ (15) ಎಂಬ ಇಬ್ಬರು ಪ್ರೇಮಿಗಳು ವಿಷ ಸೇವಿಸಿ ಅತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ಆಕಾಶ್ ಚಿತ್ತಾಪುರ ತಾಲೂಕಿನ ಕೊಲ್ಲೂರು ಗ್ರಾಮದ ನಿವಾಸಿಯಾಗಿದ್ದು, ರಾಧಿಕಾ ರಾಂಪೂರ್ ಹಳ್ಳಿ ನಿವಾಸಿಯಾಗಿದ್ದಳು. ಇಬ್ಬರು ಪ್ರೇಮಿಗಳು ಅಕ್ಕ ಪಕ್ಕದ ನಿವಾಸಿಗಳಾಗಿದ್ದು, ಕಳೆದೊಂದು ವರ್ಷದಿಂದ ಒಬ್ಬರಿಗೊಬ್ಬರು ಪರಸ್ಪರ ಪ್ರೀತಿಸುತ್ತಿದ್ದರು.
ಮಂಗಳವಾರ ತಡರಾತ್ರಿ ಇದ್ದಕ್ಕಿದ್ದಂತೆ ಆಕಾಶ್ ವಿಷ ಕುಡಿದು ತನ್ನ ತಾಯಿಗೆ ಫೋನ್ ಕರೆ ಮಾಡಿದ್ದ ಎಂದು ತಿಳಿದುಬಂದಿದೆ. ವಿಷ ಕುಡಿದ ಮಾಹಿತಿ ದೊರಕುತ್ತಿದ್ದಂತೆ ಆಸ್ಪತ್ರೆಗೆ ಸಾಗಿಸುವ ಹೊತ್ತಲ್ಲಿ ಮಾರ್ಗಮಧ್ಯೆಯೇ ಇಬ್ಬರೂ ಸಾವನ್ನಪ್ಪಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Two lovers committed suicide by consuming poison at Chowki Tanda in Chittapur taluk of Kalaburagi district.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am