ಬ್ರೇಕಿಂಗ್ ನ್ಯೂಸ್
14-12-23 05:50 pm HK News Desk ಕರ್ನಾಟಕ
ವಿಜಯಪುರ, ಡಿ 14: ಸಕ್ಕರೆ ಕಾರ್ಖಾನೆಗೆ ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಹಾಗೂ ಬೈಕ್ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಯುವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬಬಲೇಶಶ್ವರ ತಾಲೂಕಿನಲ್ಲಿ ಜರುಗಿದೆ.
ಬಬಲೇಶ್ವರ ತಾಲೂಕಿನ ಎಸ್.ಎಚ್.ಸಂಗಾಪುರ ಕ್ರಾಸ್ ಬಳಿ ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಗೆ ಇಬ್ಬರು ಯುವಕರಿದ್ದ ಬೈಕ್ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರಿಯಲ್ಲಿದ್ದ ಇಬ್ಬರು ಯುವಕರಲ್ಲಿ ಓರ್ವ ಟ್ರ್ಯಾಕ್ಟರ್ ಗಾಲಿಯ ಅಡಿಯಲ್ಲೇ ಸಿಲುಕಿದ್ದರೆ, ಮತ್ತೊಬ್ಬ ಪಕ್ಕದಲ್ಲಿ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಪ್ರಾಥಮಿಕ ಮಾಹಿತಿ ಪ್ರಕಾರ ಮೃತ ಯುಕವರು ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರ ಮೂಲದವರು ಎಂಬ ಮಾಹಿತಿ ಇದ್ದು, ಮೃತರ ಹೆಸರು, ವಿಳಾಸ ತಿಳಿದು ಬಂದಿಲ್ಲ.
ಅಪಘಾತದ ಸುದ್ದಿ ತಿಳಿಯುತ್ತಲೇ ಬಬಲೇಶ್ವರ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಪಿಎಸ್ಐ ಅಶೋಕ ನಾಯಕ ಸಿಬ್ಬಂದಿ ಸ್ಥಳ ಪರಿಶೀಲನೆ ನಡೆಸಿದ್ದಾರೆ.
Tractor rams bike, two youths killed on spot at Vijayapura.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am