ಬ್ರೇಕಿಂಗ್ ನ್ಯೂಸ್
16-12-23 09:55 pm Bangalore Correspondent ಕರ್ನಾಟಕ
ಬೆಂಗಳೂರು, ಡಿ 16: ಸಿಲಿಕಾನ್ ಸಿಟಿಯಲ್ಲಿ ನಡೆದಿರುವ ಮತ್ತೊಂದು ಘೋರ ದುರಂತಕ್ಕೆ ಪುಟ್ಟ ಮಗುವೊಂದು ಬಲಿಯಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ
ಅಪಾರ್ಟ್ಮೆಂಟ್‌ವೊಂದರಲ್ಲಿ ಕುಳಿತು ಆಟವಾಡುತ್ತಿದ್ದ ಮಗುವಿನ ಮೇಲೆಯೇ ಕಾರು ಹತ್ತಿರುವ ಘಟನೆ ಕಸುವಿನಹಳ್ಳಿಯ ಅಪಾರ್ಟ್ಮೆಂಟ್‌ವೊಂದರ ಮುಂಭಾಗ ನಡೆದಿದೆ. ಕಳೆದ 10 ದಿನಗಳ ಹಿಂದೆ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಜೋಗ್ ಜುತಾರ್, ಅನಿತಾ ದಂಪತಿಗೆ ಸೇರಿದ ಅರ್ಬಿನಾ (3) ಮಗುವಿನ ಮೇಲೆ ಚಾಲಕ ಕಾರು ಹತ್ತಿಸಿ ಹತ್ಯೆಗೈದಿದ್ದಾನೆ. ಅಮಾನವಿಯ ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ
ಮೊದಲು ತಮ್ಮ ಅರಿವಿಗೆ ಬಾರದೇ ಕಟ್ಟಡದ ಮೇಲಿಂದ ಮಗು ಬಿದ್ದಿರುವುದಾಗಿ ಪೋಷಕರು ದೂರು ಕೊಟ್ದಿದ್ದರು. ಆಸ್ಪತ್ರೆಗೆ ಕರೆತರುವ ಮಾರ್ಗಮಧ್ಯದಲ್ಲಿ ಮಗು ಮೃತಪಟ್ಟಿರುವುದಾಗಿ ಪೋಷಕರು ದೂರಿನಲ್ಲಿ ಉಲ್ಲೇಖಿಸಿದ್ದರು. ಆದ್ರೆ ಮಗುವಿನ ದೇಹದಲ್ಲಿ ರಕ್ತಸ್ರಾವ ಆಗುತ್ತಿದ್ದುದ್ದನ್ನು ಕಂಡು ಅನುಮಾನಗೊಂಡ ಪೊಲೀಸರು ಸಿಸಿಟಿವಿ ದೃಶ್ಯ ಪರಿಶೀಲಿಸಿದ್ದಾರೆ. ನಂತರ ಎಕ್ಸ್ ಯುವಿ ಕಾರು ಮಗುವಿನ ಮೇಲೆ ಹರಿದಿರುವುದು ಗೊತ್ತಾಗಿದೆ.
ಸದ್ಯ ಕೃತ್ಯ ಎಸಗಿದ ಅಪಾರ್ಟ್ಮೆಂನ ಸುಮನ್ ಎಕ್ಸ್ ಯುವಿ ಕಾರು ಚಾಲಕನ ವಿರುದ್ಧ ಬೆಳ್ಳಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In yet another tragic incident in Silicon City, a small child was killed. The incident took place in front of an apartment in Kasuvinahalli when the car ran over a child who was playing in an apartment. The incident took place 10 days ago and came to light late.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm