ಬ್ರೇಕಿಂಗ್ ನ್ಯೂಸ್
17-12-23 10:20 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.17: ರಾಷ್ಟ್ರೀಯ ಸ್ವಯಂಸೇವಕ ಸಂಘದ ಕರ್ನಾಟಕ ದಕ್ಷಿಣ ಪ್ರಾಂತದ ನೂತನ ಪ್ರಾಂತ ಸಂಘಚಾಲಕರಾಗಿ ಜಿ.ಎಸ್. ಉಮಾಪತಿ ಅವರಿಗೆ ಜವಾಬ್ದಾರಿ ನೀಡಲಾಗಿದೆ.
ಮೂಲತಃ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ಆಡನೂರು ಗ್ರಾಮದವರಾದ ಉಮಾಪತಿ, ದಾವಣಗೆರೆಯಲ್ಲಿ ಬಿ.ಇ. ಇಂಜಿನಿಯರಿಂಗ್ ವಿದ್ಯಾಭ್ಯಾಸ ಪೂರೈಸಿದ್ದರು. ಬಳಿಕ ಮಂಗಳೂರಿನ ಎನ್ಐಟಿಕೆಯಲ್ಲಿ ಎಂ.ಇ. ಇನ್ ಸ್ಟ್ರಕ್ಚರ್ಸ್ ಹಾಗೂ ಕೋಲ್ಕತಾದಲ್ಲಿ ಎಂ.ಇ. ಇನ್ ಪಬ್ಲಿಕ್ ಹೆಲ್ತ್ ವ್ಯಾಸಂಗ ಮಾಡಿದ್ದಾರೆ. ಕರ್ನಾಟಕ ಸರ್ಕಾರದ ಪಿಡಬ್ಲ್ಯುಡಿ ಇಲಾಖೆಯಲ್ಲಿ ಅಧೀಕ್ಷಕ ಇಂಜಿನಿಯರ್ ಆಗಿದ್ದ ಅವರು 2018ರಲ್ಲಿ ನಿವೃತ್ತಿ ಹೊಂದಿದ್ದರು.
ವಿದ್ಯಾರ್ಥಿ ದೆಸೆಯಿಂದಲೇ ಸಂಘದ ಸ್ವಯಂ ಸೇವಕರಾಗಿ ನಂತರ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿರುವ ಉಮಾಪತಿ, ಬಳ್ಳಾರಿ ಜಿಲ್ಲೆಯ ಕಾರ್ಯವಾಹರಾಗಿ, ದಾವಣಗೆರೆ ಜಿಲ್ಲೆಯ ವ್ಯವಸ್ಥಾ ಪ್ರಮುಖರಾಗಿ, ದಾವಣಗೆರೆ ಜಿಲ್ಲಾ ಸಂಘ ಚಾಲಕರಾಗಿ, ಶಿವಮೊಗ್ಗ ವಿಭಾಗದ ವಿಭಾಗದ ಸಂಘ ಚಾಲಕರಾಗಿ ಜವಾಬ್ದಾರಿ ನಿರ್ವಹಿಸಿದ್ದಾರೆ. ಪ್ರಸ್ತುತ ಕರ್ನಾಟಕ ದಕ್ಷಿಣ ಪ್ರಾಂತ ಪ್ರಾಂತ ಸಂಘಚಾಲಕರಾಗಿ ಜವಾಬ್ದಾರಿ ನಿರ್ವಹಿಸಲಿದ್ದಾರೆ.
ರಾಷ್ಟ್ರೀಯ ಸ್ವಯಂಸೇವಕ ಸಂಘ ಬೆಂಗಳೂರು ಮಹಾನಗರ ಸಂಘಚಾಲಕರಾಗಿ ಮಿಲಿಂದ್ ಗೋಖಲೆ ಹಾಗೂ ಮಂಗಳೂರು ವಿಭಾಗ ಸಂಘ ಚಾಲಕರಾಗಿ ಡಾ. ನಾರಾಯಣ ಶೆಣೈ ಅವರಿಗೆ ಜವಾಬ್ದಾರಿ ನೀಡಲಾಗಿದೆ.
G S Umapathy appointed as RSS south India head. Native of Chitradurga but he has roots of studying in Mangalore at NITK. Dr Narayan Shenoy given incharge for Mangalore
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am