ಬ್ರೇಕಿಂಗ್ ನ್ಯೂಸ್
20-12-23 03:12 pm HK News Desk ಕರ್ನಾಟಕ
ಮೂಡಿಗೆರೆ, ಡಿ 20: ಶಾಲೆಗೆ ಹೋಗುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟಿರುವ ಘಟನೆ ಕೆಸವಳಲು ಜೊಗಣ್ಣನಕೆರೆ ಗ್ರಾಮದಲ್ಲಿ ನಡೆದಿದೆ
ಮೂಡಿಗೆರೆ ತಾಲೂಕಿನ ಜೊಗಣ್ಣನಕೆರೆ ಗ್ರಾಮದ ಅರ್ಜುನ ಸುಮ ದಂಪತಿಗಳ ಮಗಳಾದ ಸೃಷ್ಟಿ (13) ಮೃತ ವಿದ್ಯಾರ್ಥಿನಿ. ಈಕೆ ದಾರದಹಳ್ಳಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 7ನೆ ತರಗತಿ ವ್ಯಾಸಂಗ ಮಾಡುತಿದ್ದಳು.
ಸೃಷ್ಟಿ ಇಂದು ಬೆಳಿಗ್ಗೆ 9.30.ರ ಸಮಯದಲ್ಲಿ ಶಾಲೆಗೆ ಹೊಗುತಿದ್ದಾಗ ದಾರದಹಳ್ಳಿ ಸರ್ಕಲ್ ಬಳಿ ಕುಸಿದು ಬಿದ್ದಿದ್ದಾಳೆ. ಕೂಡಲೇ ಸ್ಥಳೀಯರು ಆಕೆಯನ್ನು ಎಂಜಿಎಂ ಆಸ್ಪತ್ರೆಗೆ ರವಾನಿಸಿದ್ದಾರೆ. ಪರೀಕ್ಷೆ ಮಾಡಿದ ವೈದ್ಯರು ಆಕೆಗೆ ತೀವ್ರ ಹೃದಯಾಘಾತವಾಗಿರುವುದಾಗಿ ಹೇಳಿದ್ದಾರೆ.
ಮೃತರು ತಾಯಿ-ತಂದೆ, ಇಬ್ಬರು ಸಹೊದರಿಯರು ಹಾಗೂ ಒಬ್ಬ ಸಹೊದರರನ್ನು ಅಗಲಿದ್ದಾರೆ.
Chikmagaluru seventh class student dies of massive heart attack while on her way to the school.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm