ಬ್ರೇಕಿಂಗ್ ನ್ಯೂಸ್
21-12-23 01:01 pm HK News Desk ಕರ್ನಾಟಕ
ಕುಣಿಗಲ್, ಡಿ.21: ಇನ್ನೂ ಓದಬೇಕೆಂದು ಬಯಸಿದ್ದ ವಿದ್ಯಾರ್ಥಿನಿಗೆ ಮದುವೆ ಮಾಡಿಸಿದ್ದಕ್ಕೆ ಮನನೊಂದು ಆಕೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಅಮೃತ್ತೂರು ಪೊಲೀಸ್ ಠಾಣಾ ವ್ಯಾಪ್ತಿಯ ಯಡ್ಡಿಗೆರೆ ಗ್ರಾಮದಲ್ಲಿ ಬುಧವಾರ ನಡೆದಿದೆ.
ತಾಲೂಕಿನ ಎಡಿಯೂರು ಹೋಬಳಿ ಸಿಡಿಲುಹಟ್ಟಿ ಗ್ರಾಮದ ನಿವಾಸಿ ಜಿ.ಟಿ.ರಕ್ಷಿತಾ (19) ಮೃತ ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ
ರಕ್ಷಿತಾ ಕುಣಿಗಲ್ ಪಟ್ಟಣದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದು, ಕಳೆದ ನ.31 ರಂದು ರಕ್ಷಿತಾ ತಾಯಿ ತನ್ನ ತಮ್ಮ ಸಂತೋಷನೊಂದಿಗೆ ರಕ್ಷಿತಾಳನ್ನು ಮದುವೆ ಮಾಡಿದರು.
ಆದರೆ ರಕ್ಷಿತಾ, ನಾನು ಇನ್ನೂ ಓದಬೇಕಾಗಿತ್ತು. ನನಗೆ ಮದುವೆ ಮಾಡಿಸಿದ್ದೀರ ಎಂದು ತಿಳಿಸುತ್ತಿದ್ದಳು ಎನ್ನಲಾಗಿದ್ದು, ಮತ್ತೊಂದು ಮಾಹಿತಿ ಪ್ರಕಾರ ರಕ್ಷಿತಾ ಆನಾರೋಗ್ಯದಿಂದ ಬಳಲುತ್ತಿದ್ದಳು ಎನ್ನಲಾಗಿದೆ. ಈ ವಿಚಾರವಾಗಿ ಮಂಗಳವಾರ ರಕ್ಷಿತಾ ಮನೆಯಿಂದ ಹೊರ ಹೋದವಳು ಮತ್ತೆ ಮನೆಗೆ ವಾಪಸ್ಸಾಗಲಿಲ್ಲ. ಪೋಷಕರು ಎಲ್ಲಾ ಕಡೆ ಹುಡುಕಾಡಿದರೂ ಸಿಕ್ಕಿರಲಿಲ್ಲ. ಬಳಿಕ ಬುಧವಾರ ಯಡ್ಡಿಗೆರೆ ಕೆರೆಯಲ್ಲಿ ರಕ್ಷಿತಾ ಶವ ಪತ್ತೆಯಾಗಿದೆ.
19 year old girl dies by jumping to lake for getting her married while studying at Kunigal.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm