ಬ್ರೇಕಿಂಗ್ ನ್ಯೂಸ್
25-12-23 04:00 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.24: ಗೀರಾಜಧಾನಿಯಲ್ಲಿ ಇತ್ತೀಚೆಗಷ್ಟೇ ಗೀಸರ್ ಗ್ಯಾಸ್ ಸೋರಿಕೆಯಾಗಿ ಮಹಿಳೆ ಸಾವನ್ನಪ್ಪಿದ ಬೆನ್ನಲ್ಲೇ ಇಂತಹದ್ದೇ ಮತ್ತೊಂದು ಘಟನೆ ವರದಿಯಾಗಿದೆ. ಸರ್ ಗ್ಯಾಸ್ ಸೋರಿಕೆಯಾಗಿ ಯುವತಿ ಸಾವನ್ನಪ್ಪಿದ ಘಟನೆ ಬಸವೇಶ್ವರ ನಗರದ ಕೃಷ್ಣ ಕಲ್ಯಾಣ ಮಂಟಪ ಬಳಿ ನಡೆದಿದೆ. ಡಿಸೆಂಬರ್ 20 ರಂದು ಮಧ್ಯಾಹ್ನ ಇಂತಹ ದುರಂತ ನಡೆದಿದ್ದು, ಈಗಷ್ಟೇ ಬೆಳಕಿಗೆ ಬಂದಿದೆ.
ರಾಜೇಶ್ವರಿ (23) ಮೃತ ಯುವತಿ. ಮಧ್ಯಾಹ್ನ 1.45 ರಿಂದ 2 ಗಂಟೆ ಸುಮಾರಿಗೆ ಸ್ನಾನಕ್ಕೆ ತೆರಳಿದ್ದ ರಾಜೇಶ್ವರಿ ಬಹಳ ಸಮಯವಾದರೂ ಹೊರಗಡೆ ಬಂದಿರಲಿಲ್ಲ. ನಂತರ ಮನೆಯವರು ಬಾಗಿಲು ತೆಗೆದು ನೋಡಿದಾಗ ರಾಜೇಶ್ವರಿ ತೀವ್ರ ಅಸ್ವಸ್ಥಳಾಗಿರುವುದು ತಿಳಿದಿದೆ. ತಕ್ಷಣ ಆಕೆಯನ್ನು ಕುಟುಂಬಸ್ಥರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಅಷ್ಟರಲ್ಲೇ ಆಕೆ ಮೃತಪಟ್ಟಿದ್ದಾಳೆ ಎಂದು ವೈದ್ಯರು ಧೃಡಪಡಿಸಿದ್ದಾರೆ. ಘಟನೆ ಸಂಬಂಧ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ವರದಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
A young woman, who had gone to the bathroom (gas geyser leaks) to take a bath, died on the spot. The gas leak from the geyser in the bathroom and she died of suffocation. The deceased has been identified as Rajeshwari (23).
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am