ಬ್ರೇಕಿಂಗ್ ನ್ಯೂಸ್
25-12-23 08:12 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.25: ಕರ್ನಾಟಕ ವಿಧಾನ ಪರಿಷತ್ ವಿಪಕ್ಷ ನಾಯಕರಾಗಿ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಆಯ್ಕೆ ಮಾಡಲಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಈ ನೇಮಕಾತಿ ಮಾಡಿದ್ದಾರೆ.
ಇದೇ ವೇಳೆ, ವಿಧಾನಸಭೆ ವಿಪಕ್ಷ ಉಪನಾಯಕರಾಗಿ ಅರವಿಂದ ಬೆಲ್ಲದ ಅವರನ್ನು ನೇಮಕ ಮಾಡಲಾಗಿದೆ. ವಿಧಾನ ಪರಿಷತ್ ವಿಪಕ್ಷ ಉಪ ನಾಯಕನಾಗಿ ಸುನಿಲ್ ವಲ್ಯಾಪುರೆ ನೇಮಕಗೊಂಡಿದ್ದಾರೆ.
ಇದಲ್ಲದೆ, ವಿಧಾನಸಭೆಯಲ್ಲಿ ಪಕ್ಷದ ಮುಖ್ಯ ಸಚೇತಕರಾಗಿ ಕುಷ್ಟಗಿ ಶಾಸಕ ದೊಡ್ಡನಗೌಡ ಪಾಟೀಲ್ ಮತ್ತು ವಿಧಾನ ಪರಿಷತ್ ಮುಖ್ಯ ಸಚೇತಕರಾಗಿ ಎನ್. ರವಿಕುಮಾರ್ ಅವರನ್ನು ನೇಮಕ ಮಾಡಲಾಗಿದೆ.
Kota Srinivasa Pujari has been elected as the Leader of Opposition in the Karnataka Legislative Council. BJP State President BY Vijayendra has made this appointment.
28-08-25 06:23 pm
HK News Desk
Bidar Bus Driver Suicide: ಬೀದರ್ ಬಸ್ ಡಿಪೋ ನಲ್ಲ...
28-08-25 02:41 pm
ಬಿಳಿಯಲ್ಲ ಮಾರಾಯರೇ ನೀಲಿ ಮೊಟ್ಟೆ ಇಟ್ಟ ನಾಟಿ ಕೋಳಿ ;...
28-08-25 11:56 am
Banumustak, DK Shivakumar, Chamundi Hill: ದೇವ...
27-08-25 06:21 pm
Congress, MP Yaduveer, DK Shivakumar: ಕಾಂಗ್ರೆ...
27-08-25 06:17 pm
28-08-25 12:19 pm
HK News Desk
ಕೈ ಗ್ಯಾರಂಟಿಗೆ ಬೊಕ್ಕಸ ಪೂರ ಖಾಲಿ - ಖಾಲಿ ; ತೆಲಂಗಾ...
26-08-25 09:02 pm
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
28-08-25 11:00 pm
Mangalore Correspondent
Mangalore Rain, School College Holiday: ಭಾರೀ...
28-08-25 10:07 pm
Soujanya Murder Case, Mother SIT: ಸೌಜನ್ಯಾ ಕೊಲ...
28-08-25 08:31 pm
Talapady Accident, Mangalore, Auto bus: ಕೇರಳ...
28-08-25 04:05 pm
Loudspeaker, Punjalkatte,Farangipete: ಪುಂಜಾಲ...
28-08-25 02:51 pm
27-08-25 10:23 pm
HK News Desk
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm