ಬ್ರೇಕಿಂಗ್ ನ್ಯೂಸ್
26-12-23 10:48 pm HK News Desk ಕರ್ನಾಟಕ
ವಿಜಯಪುರ, ಡಿ.26: ಬಿಜೆಪಿ ಸರ್ಕಾರದಲ್ಲಿಯೇ ಭಾರೀ ಕೋವಿಡ್ ಹಗರಣ ಆಗಿದ್ದು ಸುಮಾರು 40 ಸಾವಿರ ಕೋಟಿ ಅವ್ಯವಹಾರ ಆಗಿದೆ ಎಂದು ಬಿಜೆಪಿ ರೆಬಲ್ ಶಾಸಕ ಬಸನಗೌಡ ಯತ್ನಾಳ್ ಗಂಭೀರ ಆರೋಪ ಮಾಡಿದ್ದಾರೆ.
ಡಿಕೆಶಿ ಕೇಸ್ ಬಳಿಕ ಅಪ್ಪಾಜಿಯದ್ದೇ ತನಿಖೆ ಮಾಡಿಸುತ್ತೇನೆ ಎಂದು ಪರೋಕ್ಷವಾಗಿ ಯಡಿಯೂರಪ್ಪ ವಿರುದ್ಧ ತನಿಖೆ ಮಾಡಿಸುತ್ತೇನೆ ಎಂದು ಯತ್ನಾಳ್ ಹೇಳಿದ್ದಾರೆ. 45 ರೂಪಾಯಿ ಮಾಸ್ಕ್ ಗೆ 485 ಬಿಲ್ ಹಾಕಿದ್ದಾರೆ. 10 ಸಾವಿರ ಬೆಡ್‌ಗಳ ಬಾಡಿಗೆ ಬಿಲ್ ನಲ್ಲಿ ಬೆಡ್ ಖರೀದಿ ಮಾಡಿದ್ರೆ ಎರಡೆರಡು ಬೆಡ್ ಬರ್ತಿದ್ವು.. ಮಾಸ್ಕ್, ಬೆಡ್‌ಗಳಲ್ಲೂ ಭ್ರಷ್ಟಾಚಾರ ನಡೆದಿದೆ ಎಂದು ಯತ್ನಾಳ್ ಸ್ವಪಕ್ಷೀಯರ ವಿರುದ್ಧವೇ ಆರೋಪ ಮಾಡಿದ್ದಾರೆ.
ನನ್ನನ್ನು ಪಕ್ಷದಿಂದ ಉಚ್ಚಾಟನೆ ಮಾಡಿದ ಮರುದಿನವೇ ದಾಖಲೆ ಬಿಡುಗಡೆ ಮಾಡುತ್ತೇನೆ ಎಂದು ಯತ್ನಾಳ್ ಪರೋಕ್ಷವಾಗಿ ಬಿಜೆಪಿ ನಾಯಕರ ವಿರುದ್ಧ ಬೆದರಿಕೆ ಹಾಕಿದ್ದಾರೆ. ನನಗೆ ಲೂಟಿ ಮಾಡುವ ಚಟ ಇಲ್ಲ. ಯಾವ ಸರ್ಕಾರ ಇದ್ದರೇನು, ಕಳ್ಳರು ಕಳ್ಳರೇ ಎಂದು ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನನಗೂ ಕೋವಿಡ್ ಆಗಿತ್ತು, ಆ ವೇಳೆ ನನಗೂ 5.80 ಲಕ್ಷ ಬಿಲ್ ಮಾಡಿದ್ದಾರೆ. ಶಾಸಕರಿಗೆ ಪಗಾರ ಇದೆ, ಎಲ್ಲಾ ಸರ್ಕಾರದಿಂದ ತೆಗೆದುಕೊಂಡ್ರೇ ಹೇಗೆ.. ಎಂದು ಪ್ರಶ್ನಿಸಿದ ಯತ್ನಾಳ್, ಸತ್ಯ ಹೇಳಿದ್ರೇ ಭಯ ಇರುತ್ತದೆ. ನನ್ನನ್ನು ಪಕ್ಷದಿಂದ ಉಚ್ಛಾಟನೆ ಮಾಡಲು, ನೋಟೀಸ್ ನೀಡಲಿ ಅವರ ಬಗ್ಗೆ ಎಲ್ಲವನ್ನೂ ಹೇಳ್ತೀನಿ ಎಂದು ಬ್ಲಾಕ್ಮೇಲ್ ತಂತ್ರಕ್ಕಿಳಿದಿದ್ದಾರೆ.
Rebel BJP MLA Basanagouda Yatnal has alleged that there is a huge Covid scam in the BJP government and rs 40,000 crore has been misappropriated.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm