ಬ್ರೇಕಿಂಗ್ ನ್ಯೂಸ್
27-12-23 03:50 pm HK News Desk ಕರ್ನಾಟಕ
ನೆಲಮಂಗಲ, ಡಿ 27: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 4ರ ತೋಣಚಿನ ಕುಪ್ಪೆ ಬಳಿ ಸರಣಿ ಅಪಘಾತ ಸಂಭವಿಸಿದೆ. ನಿಂತಿದ್ದ ಲಾರಿಗೆ ಮೂರು ಖಾಸಗಿ ಬಸ್ ಡಿಕ್ಕಿ ಹೊಡೆದಿವೆ. ಅಪಘಾತದಲ್ಲಿ ಬಸ್ನಲ್ಲಿದ್ದ 30 ಜನರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಖಾಸಗಿ ಅಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಸರಣಿ ಅಪಘಾತದಿಂದ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಆಗಿದೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ದುರ್ಗಾಂಬಾ, ಶಿವಗಂಗಾ, ದ್ಯಾನ್ ಹೆಸರಿನ ಖಾಸಗಿ ಬಸ್ಸುಗಳು ತುಮಕೂರು ಮಾರ್ಗವಾಗಿ ಬೆಂಗಳೂರು ಬರುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಲಾರಿಗೆ ಮೊದಲು ದ್ಯಾನ್ ಬಸ್ ಡಿಕ್ಕಿ ಹೊಡೆದಿದೆ. ದ್ಯಾನ್ ಬಸ್ ಹಿಂದೆಯೇ ಶ್ರೀ ದುರ್ಗಾಂಬಾ ಬಸ್ ಬರುತ್ತಿತ್ತು. ಈ ಅಪಘಾತವನ್ನು ಕಂಡ ದುರ್ಗಾಂಬಾ ಬಸ್ ಚಾಲಕ ಬಸ್ ಅನ್ನು ರಸ್ತೆ ಪಕ್ಕಕ್ಕೆ ನಿಲ್ಲಿಸಿದ್ದರು. ಆದರೆ ಹಿಂದೆ ಬರುತ್ತಿದ್ದ ಶಿವಗಂಗಾ ಬಸ್ ಡಿಕ್ಕಿ ಹೊಡೆದಿದೆ.


ಈ ಸರಣಿ ಅಪಘಾತದಲ್ಲಿ ಗಾಯಗೊಂಡ ಜನರನ್ನು ಏಳು ಆಂಬ್ಯುಲೆನ್ಸ್ಗಳ ಮುಖಾಂತರ ಅಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತ ಬಳಿಕ ಬಸ್ಗಳನ್ನು ಕ್ರೈನ್ ಬಳಸಿ ತೆರವು ಮಾಡಲಾಗಿದೆ.
Bangalore Nelamangala serial Accident, Sri Durgamba and two others private buses damaged, 30 passengers injured.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm