ಬ್ರೇಕಿಂಗ್ ನ್ಯೂಸ್
28-12-23 08:38 pm HK News Desk ಕರ್ನಾಟಕ
ಚಿಕ್ಕಬಳ್ಳಾಪುರ, ಡಿ.28: ಶಾಲಾ ಶೈಕ್ಷಣಿಕ ಪ್ರವಾಸದ ವೇಳೆ ವಿದ್ಯಾರ್ಥಿಯೊಂದಿಗೆ ಅಸಭ್ಯವಾಗಿ ವಿವಿಧ ಭಂಗಿಗಳಲ್ಲಿ ಅಶ್ಲೀಲವಾಗಿ ಪೋಟೋ ತೆಗೆದುಕೊಂಡು ಶಿಕ್ಷಕರ ನಡುವಳಿಕೆಗಳಿಗೆ ವಿರುದ್ದವಾಗಿ ನಡೆದುಕೊಂಡಿರುವ ಆರೋಪದ ಹಿನ್ನೆಲೆಯಲ್ಲಿ ಜಿಲ್ಲೆಯ ಚಿಂತಾಮಣಿ ತಾಲೂಕಿನ ಸರ್ಕಾರಿ ಪ್ರೌಢ ಶಾಲೆಯ ಪ್ರಭಾರಿ ಮುಖ್ಯ ಶಿಕ್ಷಕಿ ಪುಪ್ಪಲತಾರನ್ನು ಸೇವೆಯಿಂದ ಅಮಾನತುಗೊಳಿಸಿ ಶಿಕ್ಷಣ ಇಲಾಖೆ ಆದೇಶಿಸಿದೆ
ಶಿಕ್ಷಕಿ ಪುಪ್ಪಲತಾ, ಇತ್ತೀಚೆಗೆ ಶಾಲೆಯಿಂದ ಕೈಗೊಂಡಿದ್ದ ಶೈಕ್ಷಣಿಕ ಪ್ರವಾಸದ ವೇಳೆ ಶಾಲೆಯ ಅಪ್ರಾಪ್ತ ವಯಸ್ಸಿನ ಬಾಲಕನೊಂದಿಗೆ ತೆಂಗಿನ ತೋಟಗಳ ಮಧ್ಯೆ ಪರಸ್ಪರ ಕಿಸ್ ಕೊಡುವ ಪೋಟೋಗಳನ್ನು ತನ್ನ ಮೊಬೈಲ್ ಮೂಲಕ ಸೆರೆ ಹಿಡಿದುಕೊಂಡಿದ್ದರು. ಅವು ಶಿಕ್ಷಕಿಯ ಮೊಬೈಲ್ ನಿಂದ ಸೋರಿಕೆಯಾಗಿ ಜಾಲತಾಣಗಳಲ್ಲಿ ವೈರಲ್ ಆಗಿದ್ದವು.
ಶಿಕ್ಷಕಿ ವಿರುದ್ದ ಗಂಭೀರ ಆರೋಪ ಕೇಳಿ ಬಂದ ಬೆನ್ನಲೇ ಶಾಲೆಗೆ ಚಿಂತಾಮಣಿ ಕ್ಷೇತ್ರ ಶಿಕ್ಷಣಾಧಿಕಾರಿ ಉಮಾದೇವಿ ಭೇಟಿ ನೀಡಿ ಪ್ರವಾಸಕ್ಕೆ ತೆರಳಿದ್ದ ಶಾಲಾ ಸಹ ಶಿಕ್ಷಕರನ್ನು, ವಿದ್ಯಾರ್ಥಿಗಳನ್ನು ಹಾಗೂ ಅಡುಗೆ ಸಿಬ್ಬಂದಿಯನ್ನು ಪ್ರತ್ಯೇಕವಾಗಿ ವಿಚಾರಣೆ ನಡೆಸಿದ್ದರು. ಆದರೆ ಅವರು ಯಾರು ಕೂಡ ಮುಖ್ಯ ಶಿಕ್ಷಕಿ ವಿದ್ಯಾರ್ಥಿ ಜೊತೆ ಪೋಟೋಗಳು ತೆಗೆಸಿಕೊಂಡಿರುವುದು ನಮ್ಮ ಗಮನಕ್ಕೆ ಬಂದಿಲ್ಲ ಎಂದು ಹೇಳಿಕೆ ನೀಡಿದ್ದರು. ಬಿಇಒ ಶಿಪಾರಸ್ಸಿನಂತೆ ಶಾಲಾ ಶಿಕ್ಷಣ ಇಲಾಖೆ ಜಿಲ್ಲೆಯ ಉಪ ನಿರ್ದೇಶಕರಾದ ಪಿ.ಬೈಲಾಂಜನಪ್ಪ, ಇಲಾಖೆ ವಿಚಾರಣೆಗೆ ಕಾಯ್ದರಿಸಿ ಅವರನ್ನು ಸೇವೆಯಿಂದ ಅಮಾನತ್ತುಗೊಳಿಸಿ ಗುರುವಾರ ಆದೇಶ ಹೊರಡಿಸಿದ್ದಾರೆ.
Chikkaballapur teacher student kissing photos go viral during school picknick, teacher suspended.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am