ಬ್ರೇಕಿಂಗ್ ನ್ಯೂಸ್
02-01-24 11:17 am Bangalore Correspondent ಕರ್ನಾಟಕ
ಬೆಂಗಳೂರು, ಜ 02: ಹೊಸ ವರ್ಷದ ಮೊದಲ ದಿನವೇ ಬಿಎಂಟಿಸಿಗೆ (BMTC) ಭರ್ಜರಿ ಪ್ರತಿಕ್ರಿಯೆ ಸಿಕ್ಕಿದ್ದು, ಜ.1 ರಂದು ಬಿಎಂಟಿಸಿಯಲ್ಲಿ 27,09, 659 ಮಂದಿ ಪ್ರಯಾಣಿಕರು ಸಂಚರಿಸಿದ್ದಾರೆ.
ಹೊಸ ವರ್ಷದ ಆಚರಣೆಯಲ್ಲಿ ಭಾಗಿಯಾಗಿದ್ದವರಿಗೆ ಬಿಎಂಟಿಸಿ ಹೆಚ್ಚುವರಿ ಬಸ್ ಓಡಿಸಿತ್ತು. ಪರಿಣಾಮ ಸೋಮವಾರ ಒಂದೇ ದಿನ ಬಿಎಂಟಿಸಿಗೆ 4,37,70,000 ರೂ. ಆದಾಯ ಬಂದಿದೆ
ನ್ಯೂ ಇಯರ್ ವೆಲ್ಕಮ್ ಗೆ ಬೆಂಗಳೂರಿನ ವಿವಿಧೆಡೆ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಪ್ರಯಾಣಿಕರ ಅನುಕೂಲಕ್ಕೆ ಮಧ್ಯರಾತ್ರಿ 2 ಗಂಟೆವರೆಗೂ ಬಿಎಂಟಿಸಿ ಹೆಚ್ಚುವರಿ ಬಸ್ ಸೇವೆ ಇತ್ತು. ಎಂ.ಜಿ.ರೋಡ್, ಬ್ರಿಗೇಡ್ ರೋಡ್, ಇಂದಿರಾನಗರ, ಕೋರಮಂಗಲ, ಶಾಂತಿನಗರ, ಯಲಹಂಕ ಸೇರಿ ಹಲವು ನಿಲ್ದಾಣದಿಂದ ಬಸ್ ಸೇವೆಯನ್ನು ಬಿಎಂಟಿಸಿ ಕಲ್ಪಿಸಿತ್ತು.
ಪ್ರಯಾಣಿಕರ ಬೇಡಿಕೆಗೆ ಅನುಗುಣವಾಗಿ ಹೆಚ್ಚುವರಿ ಬಸ್ಗಳ ಸೇವೆ ನಿಯೋಜಿಸಿದ ಪರಿಣಾಮ ಬಿಎಂಟಿಸಿ ಒಂದೇ ದಿನದಲ್ಲಿ4.37 ಕೋಟಿ ರೂ.ಆದಾಯಗಳಿಸಿದೆ.
On the first day of the new year, BMTC got a great response, 27,09,659 passengers traveled on BMTC on January 1. BMTC had run an extra bus for those who were involved in the New Year celebrations. 4,37,70,000 to BMTC in one day on Monday. Income is received.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am