ಬ್ರೇಕಿಂಗ್ ನ್ಯೂಸ್
02-01-24 05:11 pm HK News Desk ಕರ್ನಾಟಕ
ಶಿವಮೊಗ್ಗ, ಜ 02: ಅಯೋಧ್ಯೆಯಲ್ಲಿ ರಾಮ ಮಂದಿರ ಆಗಬೇಕೆಂಬ ತೀರ್ಮಾನವಾಗುತ್ತಿದ್ದಂತೆ ಕಾಶಿ ಮಥುರಾದಲ್ಲಿ ಸರ್ವೇಗೆ ಆದೇಶವಾಗಿದೆ. ನಮ್ಮ ಪರವಾಗಿ ತೀರ್ಪು ಬರುತ್ತದೆ. ಕಾಶಿಯಲ್ಲೂ ಮಸೀದಿ ಒಡೆದು ಹಾಕಿ ಕಾಶಿ ಮಂದಿರ ಕಟ್ಟುತ್ತೇವೆ. ಮಥುರಾದಲ್ಲು ಶ್ರೀ ಕೃಷ್ಣನ ದೇವಸ್ಥಾನ ಕಟ್ಟಿಯೇ ಕಟ್ಟುತ್ತೇವೆ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಹೇಳಿದರು.
ಶಿವಮೊಗ್ಗದಲ್ಲಿ ಮಾತನಾಡಿದ ಅವರು, 496 ವರ್ಷದ ಕೆಳಗೆ ಅಯೋಧ್ಯೆಯಲ್ಲಿ ರಾಮ ಮಂದಿರ ಧ್ವಂಸ ಮಾಡಿದ್ದರು. ಮಸೀದಿ ಕಟ್ಟಿ ಬಾಬರ್ ಮಸೀದಿ ಕಟ್ಟಿದ್ದರು. ಗುಲಾಮಗಿರಿ ಮಸೀದಿ ಒಡೆದು ರಾಮ ಮಂದಿರ ಕಟ್ಟಿದ್ದೇವೆ. ನಮ್ಮೆಲ್ಲರ ಸೌಭಾಗ್ಯ ನಾವು ಬದುಕಿರುವ ದಿನದಲ್ಲೇ ಬಾಲರಾಮನ ವಿಗ್ರಹ ಪ್ರತಿಷ್ಠಾಪನೆಯಾಗುತ್ತಿದೆ. ಗುಲಾಮಗಿರಿ ಸಂಕೇತ ಹೋಗಿ ಸ್ವಾಭಿಮಾನ ಸಂಕೇತ ನಿರ್ಮಾಣವಾಗಿದೆ ಎಂದರು.
ಮನೆ ಮನೆಗೆ ಮಂತ್ರಾಕ್ಷತೆ ಕೊಡುತ್ತಿದ್ದೇವೆ. ಜ22 ರಂದು ದೇವರ ಮನೆಯಲ್ಲಿಟ್ಟು ಪೂಜೆ ಮಾಡಿ ಸಿಹಿ ಮಾಡಿ ಊಟ ಮಾಡಿ ದೀಪಾವಳಿ ಹಬ್ಬದ ರೀತಿ ಆಚರಣೆ ಮಾಡಿ ಎಂದರು.
ಸಿಎಂ ಸಿದ್ದರಾಮಯ್ಯನವರಿಗೆ ಅಯೋಧ್ಯೆಗೆ ಆಹ್ವಾನ ಬಂದಿಲ್ಲ ಎಂಬ ವಿಚಾರಕ್ಕೆ ಮಾತನಾಡಿದ ಈಶ್ವರಪ್ಪ, ಪವಿತ್ರವಾದ ಕೆಲಸ ಮಾಡುತ್ತಿರುವ ಸಂದರ್ಭದಲ್ಲಿ ರಾಜಕಾರಣ ಮಾತನಾಡಲ್ಲ. ಪ್ರಭು ಶ್ರೀರಾಮ ಚಂದ್ರನ ಭಕ್ತರಿಗೆ ಆಹ್ವಾನ ಕೊಟ್ಟಿದ್ದೇವೆ. ಬಿಜೆಪಿಯ ರಾಮ ಎನ್ನುವವರಿಗೆ ಕೇಂದ್ರದ ನಾಯಕರು ಆಹ್ವಾನ ಕೊಟ್ಟಿಲ್ಲ. ರಾಮನ ಬಗ್ಗೆ ಗೌರವ, ಅಭಿಮಾನ ಇರುವವರು ಎಲ್ಲರೂ ಬರಬಹುದು ಎಂದರು.
The construction of the Ram Mandir at Ayodhya is the beginning of a new era in the country’s history, the former Deputy Chief Minister K.S. Eshwarappa has said. He was speaking at a Vote for Modi and Save India programme organised by the local BJP unit in Chikkodi.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm