ಬ್ರೇಕಿಂಗ್ ನ್ಯೂಸ್
04-01-24 10:58 pm Bangalore Correspondent ಕರ್ನಾಟಕ
ಬೆಂಗಳೂರು, ಜ.4: ರಾಜ್ಯ ಬಿಜೆಪಿ ವಕ್ತಾರರು, ಸಾಮಾಜಿಕ ಜಾಲತಾಣ, ಮಾಧ್ಯಮ ವಿಭಾಗ ಮತ್ತು ಮಾಹಿತಿ ತಂತ್ರಜ್ಞಾನ ವಿಭಾಗಕ್ಕೆ ಸಂಚಾಲಕರ ಹುದ್ದೆಗೆ ನೇಮಕಗೊಳಿಸಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆದೇಶ ಮಾಡಿದ್ದಾರೆ.
ಮುಖ್ಯ ವಕ್ತಾರರಾಗಿ ಮಾಜಿ ಸಚಿವ, ವಿಧಾನ ಪರಿಷತ್ ಸದಸ್ಯ ಅಶ್ವತ್ಥ ನಾರಾಯಣ ಅವರನ್ನು ನೇಮಕ ಮಾಡಲಾಗಿದೆ. ವಕ್ತಾರ ಹುದ್ದೆಗೆ ಇತರ 10 ಮಂದಿಯನ್ನು ನೇಮಿಸಲಾಗಿದ್ದು, ಅದರಲ್ಲಿ ಹಿರಿಯ ಪತ್ರಕರ್ತ ಹರಿಪ್ರಕಾಶ್ ಕೋಣೆಮನೆ ಹೆಸರನ್ನೂ ಸೇರ್ಪಡೆ ಮಾಡಲಾಗಿದೆ. ಉಳಿದಂತೆ ಛಲವಾದಿ ನಾರಾಯಣಸ್ವಾಮಿ, ತೇಜಸ್ವಿನಿ ಗೌಡ, ಕೆ.ಎಸ್. ನವೀನ್, ಎಂಜಿ ಮಹೇಶ್, ಎಚ್.ಎನ್ ಚಂದ್ರಶೇಖರ್, ಡಾ.ನರೇಂದ್ರ ರಂಗಪ್ಪ, ಸುರಭಿ ಹೊದಿಗೆರೆ, ಅಶೋಕ್ ಕೆ.ಎಂ. ಗೌಡ, ಎಚ್. ವೆಂಕಟೇಶ್ ದೊಡ್ಡೇರಿ ಅವರನ್ನು ವಕ್ತಾರರನ್ನಾಗಿ ಮಾಡಲಾಗಿದೆ.


ಸಾಮಾಜಿಕ ಜಾಲತಾಣ ಸಂಚಾಲಕರಾಗಿ ಪ್ರಶಾಂತ ಮಾಕನೂರು, ನರೇಂದ್ರ ಮೂರ್ತಿ ಸಹ ಸಂಚಾಲಕರಾಗಿದ್ದಾರೆ. ಮಾಹಿತಿ ತಂತ್ರಜ್ಞಾನ ವಿಭಾಗಕ್ಕೆ ನಿತಿನ್ ರಾಜ್ ನಾಯಕ್ ಸಂಚಾಲಕ, ಶ್ರೀಮತಿ ಶ್ಯಾಮಲಾ ರಘುನಂದನ್ ಸಹ ಸಂಚಾಲಕ ಆಗಿದ್ದಾರೆ. ಮಾಧ್ಯಮ ವಿಭಾಗಕ್ಕೆ ಕರುಣಾಕರ ಖಾಸಲೆ ಸಂಚಾಲಕ, ಪ್ರಶಾಂತ್ ಕೆಡೆಂಜಿ ಸಹ ಸಂಚಾಲಕರಾಗಿ ನೇಮಕಗೊಂಡಿದ್ದಾರೆ. ಹರಿಪ್ರಕಾಶ್ ಕೋಣೆಮನೆ ಈ ಹಿಂದೆ ವಿಜಯ ಕರ್ನಾಟಕ ಪತ್ರಿಕೆಯಲ್ಲಿ ಸಂಪಾದಕರಾಗಿದ್ದು, ಹಾಲಿ ವಿಸ್ತಾರ ಸುದ್ದಿ ವಾಹಿನಿಯ ಮುಖ್ಯಸ್ಥರಾಗಿದ್ದಾರೆ. ದಿಢೀರ್ ಆಗಿ ಪಕ್ಷದ ಹುದ್ದೆಗೆ ನೇಮಕಗೊಂಡಿರುವುದು ಹೊಸ ಬೆಳವಣಿಗೆ.
Hariprakash Konemane appointed as BJP spokesperson of Karnataka. Hariprakash Konemane appointed as BJP spokesperson of Karnataka
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm