ಬ್ರೇಕಿಂಗ್ ನ್ಯೂಸ್
06-01-24 10:00 pm Bangalore Correspondent ಕರ್ನಾಟಕ
ಬೆಂಗಳೂರು, ಜ.6: ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ತಯಾರಿ ನಡೆಸಿದ್ದು ಸೆಂಟ್ರಲ್ ವಾರ್ ರೂಂ ತಂಡಕ್ಕೆ ಪ್ರತಿನಿಧಿಗಳನ್ನು ನೇಮಕಗೊಳಿಸಿ ಎಐಸಿಸಿ ಜನರಲ್ ಸೆಕ್ರೆಟರಿ ಕೆಸಿ ವೇಣುಗೋಪಾಲ್ ಆದೇಶ ಮಾಡಿದ್ದಾರೆ.
ವಾರ್ ರೂಂ ತಂಡದ ಸಂಘಟನಾ ಸಮಿತಿಗೆ ಅಧ್ಯಕ್ಷರಾಗಿ ದಕ್ಷಿಣ ಕನ್ನಡ ಜಿಲ್ಲೆಯ ಮಾಜಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರನ್ನು ನೇಮಕ ಮಾಡಲಾಗಿದೆ. ಉಪಾಧ್ಯಕ್ಷರಾಗಿ ಗೋಕುಲ್ ಬುಟೈಲ್, ನವೀನ್ ಶರ್ಮಾ, ವರುಣ್ ಸಂತೋಷ್, ಅರವಿಂದ್ ಕುಮಾರ್ ನೇಮಕಗೊಂಡಿದ್ದಾರೆ.

ವಾರ್ ರೂಂ ತಂಡದ ಸಂವಹನ ವಿಭಾಗಕ್ಕೆ ವೈಭವ್ ವಾಲಿಯಾ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಸಸಿಕಾಂತ್ ಸೆಂಥಿಲ್ ಐಎಎಸ್ ಹುದ್ದೆಗೆ ರಾಜಿನಾಮೆ ನೀಡಿದ ಬಳಿಕ ಕಾಂಗ್ರೆಸ್ ಪರವಾಗಿ ಕೆಲಸ ಮಾಡಲಾರಂಭಿಸಿದ್ದರು. ಕಳೆದ ಕರ್ನಾಟಕ ಅಸೆಂಬ್ಲಿ ಚುನಾವಣೆಯಲ್ಲಿ ಕಾಂಗ್ರೆಸ್ ರಾಜ್ಯ ಘಟಕದಲ್ಲಿ ಇಲ್ಲದೇ ಇದ್ದರೂ, ಪಕ್ಷದಲ್ಲಿ ಸ್ಟ್ರಾಟಜಿ ಮೇಕರ್ ಆಗಿ ಕೆಲಸ ಮಾಡಿದ್ದರು. ಇವರ ತಂಡ ನಡೆಸಿದ ಸಮೀಕ್ಷೆಯಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ 130ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆಯುವುದಾಗಿ ಹೇಳಿತ್ತು. ಹೀಗಾಗಿ ಸೆಂಥಿಲ್ ಭರವಸೆ ಮೂಡಿಸಿದ್ದು ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಕೇಂದ್ರ ತಂಡಕ್ಕೆ ನೇಮಕಗೊಂಡಿದ್ದಾರೆ.
AICC general secretary KC Venugopal has ordered the appointment of representatives to the Central War Room team as the Congress gears up for the Lok Sabha elections.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
22-06-26 05:23 pm
HK News Staffer
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
22-06-26 10:21 pm
HK News Staffer
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm
Brahmarakootlu toll fight: ಟೋಲ್ ತಪ್ಪಿಸಲು ಬ್ರಹ...
22-06-26 12:53 pm
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm