ಬ್ರೇಕಿಂಗ್ ನ್ಯೂಸ್
10-01-24 01:36 pm HK News Desk ಕರ್ನಾಟಕ
ಚಿಕ್ಕಮಗಳೂರು, ಜ.10: ಹಿಂದು ಯುವತಿಯೊಂದಿಗಿದ್ದ ಮುಸ್ಲಿಂ ಯುವಕರಿಬ್ಬರ ಮೇಲೆ ಹಿಂದು ಸಂಘಟನೆಯ ಕಾರ್ಯಕರ್ತರು ಹಲ್ಲೆಗೈದ ಘಟನೆ ಮೂಡಿಗೆರೆ ಸರ್ಕಾರಿ ಬಸ್ ನಿಲ್ದಾಣದಲ್ಲಿ ನಡೆದಿದೆ.
ಮೂಡಿಗೆರೆಯಲ್ಲಿ ಹಲ್ಲೆ ನಡೆಸುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕಾರಿನಲ್ಲಿ ಬಂದಿದ್ದ ನಾಲ್ವರು ಯುವಕರು ಸೇರಿ ಹಿಗ್ಗಾಮುಗ್ಗಾ ಹಲ್ಲೆ ನಡೆಸಿದ್ದಾರೆ.
ಯುವತಿಗೆ ಡೈರಿ ಮಿಲ್ಕ್ ಚಾಕ್ಲೆಟ್ ನೀಡಿ ಯುವಕರು ಪ್ರಪೋಸ್ ಮಾಡ್ತಿದ್ದರು ಎನ್ನಲಾಗುತ್ತಿದ್ದು ಈ ವಿಚಾರ ತಿಳಿದ ಹಿಂದು ಸಂಘಟನೆ ಯುವಕರು ಹಲ್ಲೆ ನಡೆಸಿದ್ದಾರೆ. ಈ ವೇಳೆ ಎರಡು ಕೋಮುಗಳ ಜನ ಸೇರಿದ್ದು ಗಲಾಟೆಯಾಗಿ ಒಂದಷ್ಟು ಹೊತ್ತು ಉದ್ರಿಕ್ತ ವಾತಾವರಣ ಉಂಟಾಗಿತ್ತು. ಹಲ್ಲೆಗೀಡಾದ ಮುನೀರ್ ಮತ್ತು ಸಮೀರ್ ಎಂಬಿಬ್ಬರು ಯುವಕರು ಮೂಡಿಗೆರೆ ಆಸ್ಪತ್ರೆಗೆ ದಾಖಲಾಗಿದ್ದಾರೆ.


ಘಟನೆ ಸಂಬಂಧ ಎರಡು ಪ್ರತ್ಯೇಕ ಪ್ರಕರಣ ದಾಖಲಾಗಿದ್ದು ಆರೋಪಿಗಳನ್ನು ಮೂಡಿಗೆರೆ ಪೊಲೀಸರು ಬಂಧಿಸಿದ್ದಾರೆ. ಐಪಿಸಿ 143, 144, 148, 323, 324, 504, 506, 149 ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
#Chikkamagaluru #Muslim youth thrashed for proposing #hindu girl by giving dairy milk chocolate at #Mudigere, Video goes viral #BREAKINGNEWS pic.twitter.com/9pKnXBwtjM
— Headline Karnataka (@hknewsonline) January 10, 2024
Chikkamagaluru Muslim youth thrashed for proposing hindu girl by giving dairy milk chocolate at Mudigere, Video goes viral.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
22-06-26 05:23 pm
HK News Staffer
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
22-06-26 10:21 pm
HK News Staffer
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm
Brahmarakootlu toll fight: ಟೋಲ್ ತಪ್ಪಿಸಲು ಬ್ರಹ...
22-06-26 12:53 pm
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm