ಬ್ರೇಕಿಂಗ್ ನ್ಯೂಸ್
13-01-24 12:48 pm HK News Desk ಕರ್ನಾಟಕ
ಕೊಟ್ಟಿಗೆಹಾರ, ಜ 13: ಚಾರ್ಮಾಡಿ ಘಾಟಿಯಲ್ಲಿ ಸೋಮನ ಕಾಡು ಸಮೀಪ ಟಿಪ್ಪರ್ ಲಾರಿ 2000 ಅಡಿ ಪ್ರಪಾತಕ್ಕೆ ಬಿದ್ದು ಚಾಲಕ ಅದೃಷ್ಟವಶಾತ್ ಸಾವಿನ ದವಡೆಯಿಂದ ಪಾರಾದ ಘಟನೆ ನಡೆದಿದೆ.
ಮೂಡಿಗೆರೆಯಿಂದ ಚಾರ್ಮಾಡಿಗೆ ಹೋಗುತ್ತಿದ್ದ ಟಿಪ್ಪರ್ ಮಂಜು ಕವಿದ ವಾತಾವರಣವಿದ್ದರಿಂದ ದಾರಿ ಕಾಣದೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತಡೆಗೋಡೆಗೆ ಗುದ್ದಿ ಪ್ರಪಾತಕ್ಕೆ ಉರುಳಿ ಬಿದ್ದಿದೆ ಉರುಳಿ ಬಿದ್ದ ರಭಸಕ್ಕೆ ಟಿಪ್ಪರ್ ಲಾರಿ ಸಂಪೂರ್ಣ ನಜ್ಜುಗುಜ್ಜಾಗಿದೆ. ಸ್ಥಳೀಯರು ಸೊಂಟಕ್ಕೆ ಅಗ್ಗ ಕಟ್ಟಿಕೊಂಡು ಪ್ರಪಾತಕ್ಕೆ ಇಳಿದು ಚಾಲಕನ ರಕ್ಷಣೆ ಮಾಡಿದ್ದಾರೆ. ಚಾಲಕನಿಗೆ ಸೊಂಟಕ್ಕೆ ತುಂಬಾ ಪೆಟ್ಟಾಗಿದ್ದು ಅಂಬುಲೆನ್ಸ್ ಮೂಲಕ ಉಜಿರೆಯ ಧರ್ಮಸ್ಥಳ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.



ಸ್ಥಳಕ್ಕೆ ಪೊಲೀಸರು ಅರಣ್ಯ ಇಲಾಖೆ ಸಿಬ್ಬಂದಿಗಳು ಸಮಾಜ ಸೇವಕ ಆರಿಫ್ ಹಾಗೂ ಅಬ್ದುಲ್ ರೆಹಮಾನ್ ಕಾರ್ಯಚರಣೆಯಲ್ಲಿ ಇದ್ದರು.
ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Charmadi Ghat Accident, truck falls 2 thousnad feet gorge, driver survives.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 09:08 pm
HK News Desk
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm