ಬ್ರೇಕಿಂಗ್ ನ್ಯೂಸ್
15-01-24 02:37 pm HK News Desk ಕರ್ನಾಟಕ
ಚಾಮರಾಜನಗರ, ಜ 15: ಸಂಕ್ರಾಂತಿ ಹಬ್ಬದಂದೇ ಭೀಕರ ರಸ್ತೆ ಅಪಘಾತ ಸಂಭವಿಸಿ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ ಘಟನೆ ಕೊಳ್ಳೆಗಾಲದಲ್ಲಿ ನಡೆದಿದೆ.
ಮೃತರನ್ನು ಕೊಳ್ಳೇಗಾಲ ತಾಲೂಕಿನ ಪಾಳ್ಯ ಗ್ರಾಮದ ಸಂತೋಷ (37), ಸೌಮ್ಯ (27) ಹಾಗು ಮಕ್ಕಳಾದ ಸಾಕ್ಷಿ (4), ಅಭಿ (9) ಎಂದು ಗುರುತಿಸಲಾಗಿದೆ.
ಹಬ್ಬಕ್ಕೆ ಬಟ್ಟೆ ಖರೀಸಲು ಕೊಳ್ಳೇಗಾಲಕ್ಕೆ ಸಂತೋಷ್ ಕುಟುಂಬ ಬೈಕ್ನಲ್ಲಿ ತೆರಳುತ್ತಿದ್ದರು ಎಂದು ಗ್ರಾಮಸ್ಥರು ಮಾಹಿತಿ ನೀಡಿದ್ದಾರೆ. ಜಿನಕನಹಳ್ಳಿ ಸಮೀಪ ಭತ್ತ ಕತ್ತರಿಸುವ ಯಂತ್ರಕ್ಕೆ ಬೈಕ್ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಬೈಕ್ನಿಂದ ನಾಲ್ವರೂ ಕೆಳಕ್ಕೆ ಬಿದ್ದಿದ್ದು, ಮೂವರು ಸ್ಥಳದಲ್ಲೇ ಮೃತಪಟ್ಟರು. ಇನ್ನೊಂದು ಮಗು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ಸಾವನ್ನಪ್ಪಿದೆ ಎಂದು ತಿಳಿದುಬಂದಿದೆ.
ಕೊಳ್ಳೇಗಾಲ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದರು.
Horrible road accident in Kollegala, Couple, two children die on spot after ramming into Rice cutting machine.
27-08-25 06:21 pm
Bangalore Correspondent
Congress, MP Yaduveer, DK Shivakumar: ಕಾಂಗ್ರೆ...
27-08-25 06:17 pm
ದಸರಾ ಉದ್ಘಾಟಕರ ಆಯ್ಕೆ ವಿವಾದ ; ನೀವು ನಂಬಿರುವ ನಿಮ್...
27-08-25 03:17 pm
Kannada Anchor Anushree, Marriage, Mangalore:...
27-08-25 02:51 pm
ಚಾಮುಂಡಿ ಬೆಟ್ಟ ಪಕ್ಕಾ ಹಿಂದೂಗಳ ಸ್ವತ್ತು, ಮುಸ್ಲಿಮರ...
27-08-25 12:33 pm
26-08-25 09:02 pm
HK News Desk
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
27-08-25 11:02 pm
Mangalore Correspondent
FIR, Chinnayya, Dharmasthala, Mahesh Thimarod...
27-08-25 09:19 pm
Praveen Nettaru, NIA, Mangalore: ಪ್ರವೀಣ್ ನೆಟ್...
27-08-25 08:46 pm
Pastor John Shamine, BJP, Fake Human Rights:...
26-08-25 10:57 pm
Vasanth Giliyar Hate speech, Case: ಬೆಳ್ತಂಗಡಿ...
26-08-25 10:18 pm
27-08-25 10:23 pm
HK News Desk
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm