ಬ್ರೇಕಿಂಗ್ ನ್ಯೂಸ್
16-01-24 05:31 pm HK News Desk ಕರ್ನಾಟಕ
ಬಳ್ಳಾರಿ, ಜ 16: ತಂದೆಯ ಮಾನಸಿಕ ಅಸ್ವಸ್ಥೆ ನೋಡಿದವರು ತನಗೆ ಯಾರೂ ಹೆಣ್ಣು ಕೊಡಲು ಮುಂದೆ ಬರುತ್ತಿಲ್ಲ ಎಂದು ನೊಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಗುಡೇಕೋಟೆಯ ಯುವಕನೊಬ್ಬ ಚಿಕಿತ್ಸೆ ಫಲಿಸದೆ ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ನೆರೆಯ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕು ಗುಡೇಕೋಟೆ ಗ್ರಾಮದ ಯುವಕ ಬಿ.ಮಧುಸೂದನ್ (26) ಮೃತ ದುರ್ದೈವಿ.
ತನಗೆ ಮದುವೆ ವಯಸ್ಸಾಗಿದ್ದರೂ ಯಾರೊಬ್ಬರು ಹೆಣ್ಣು ಕೊಡಲು ಮುಂದೆ ಬರುತ್ತಿಲ್ಲ. ಕೆಲವರು ಒಪ್ಪಿದರೂ, ಮನೆಯಲ್ಲಿ ನನ್ನ ತಂದೆಯ ಮಾನಸಿಕ ಅಸ್ವಸ್ಥತೆಯನ್ನು ನೋಡಿ ಹೆಣ್ಣು ಕೊಡಲು ನಿರಾಕರಿಸಿದ್ದಾರೆ. ಇದರಿಂದ ಬೇಸತ್ತ ಯುವಕ, ಗ್ರಾಮದ ಹೊರವಲಯದ ವೇಣಿ ಈರಪ್ಪ ಮಠದ ಬಳಿ ಕಳೆದ ಜ.5 ರಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಬಳ್ಳಾರಿಯ ವಿಮ್ಸ್ ನಲ್ಲಿ ದಾಖಲಿಸಿದರೂ, ಚಿಕಿತ್ಸೆ ಫಲಿಸದೆ ನಿಧನನಾಗಿದ್ದಾನೆ.
ಈ ಕುರಿತು ಗುಡೇಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A youth from Gudekote, who attempted suicide by consuming poison after seeing his father's mental illness, died at VIMS Hospital in Ballari on Saturday.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am