ಬ್ರೇಕಿಂಗ್ ನ್ಯೂಸ್
20-01-24 03:42 pm HK News Desk ಕರ್ನಾಟಕ
ಚಿಕ್ಕಮಗಳೂರು, ಜ 20: ಜ.22 ರಂದು ರಾಮ ಮಂದಿರ ಉದ್ಘಾಟನೆ ನಡೆಯಲಿದೆ. ಅಂದು ಶಾಲೆಗೆ ರಜೆ ಹಾಕಿದರೇ ಸಾವಿರ ರೂ.ದಂಡ ಹಾಕುವುದಾಗಿ ಚಿಕ್ಕಮಗಳೂರು ನಗರದ ಖಾಸಗಿ ಶಾಲೆಯೊಂದರ ಮಕ್ಕಳಿಗೆ ಆರೋಪ ಮಾಡಿದ್ದು, ಶಾಲೆಯ ವಿರುದ್ಧ ಭಜರಂಗದಳ ಹಾಗೂ ವಿಶ್ವ ಹಿಂದೂ ಪರಿಷತ್ ಆಕ್ರೋಶ ಹೊರ ಹಾಕಿದೆ.
ಅಯೋಧ್ಯೆಯಲ್ಲಿ ರಾಮ ಮಂದಿರ ಪುನರ್ ಪ್ರತಿಷ್ಠಾಪನೆ ದಿನ ರಾಜ್ಯದ ಎಲ್ಲಾ ಮುಜರಾಯಿ ದೇಗುಲಗಳಲ್ಲಿ ಪೂಜೆಗೆ ಸರ್ಕಾರವೇ ಆದೇಶಿಸಿದೆ. ಜ.22ರಂದು ಶಾಲೆಗಳಿಗೆ ರಜೆ ನೀಡಬೇಕೋ… ಬೇಡವೋ ಎಂಬ ಕುರಿತು ಸರ್ಕಾರ ಕೂಡ ಗೊಂದಲದಲ್ಲಿದೆ. ಈ ಮಧ್ಯೆ ಖಾಸಗಿ ಶಾಲೆಗಳು ಮಕ್ಕಳ ಮೇಲೆ ದಬ್ಬಾಳಿಕೆ ಮಾಡುತ್ತಿದ್ದು, ಹಿಂದೂ ಪರ ಸಂಘಟನೆಗಳು ಶಾಲೆ ವಿರುದ್ಧ ಆಕ್ರೋಶ ಹೊರಹಾಕಿದರು.
ಜ.22ರಂದು ಯಾವುದೇ ಮಕ್ಕಳಿಗೆ ರಾಮ ಮಂದಿರದ ಲೈವ್ ನೋಡಬೇಕು ಅನ್ನಿಸಿದರೆ ರಜೆ ಹಾಕಿ ಮನೆಯಲ್ಲೇ ನೋಡಿ. ಜಿಲ್ಲೆಯ ಯಾವುದೇ ಶಾಲೆಯ ಯಾವುದೇ ಮಕ್ಕಳಿಗೆ ಯಾರಾದರೂ ದಂಡ ಹಾಕಿದರೆ ಪರಿಣಾಮ ನೆಟ್ಟಗಿರಲ್ಲ ಎಂದು ಆರೋಪ ನೀಡಿದ್ದಾರೆ. ಸ್ಥಳಕ್ಕೆ ಎ.ಎಸ್ಪಿ. ಕೃಷ್ಣಮೂರ್ತಿ ಭೇಟಿ ನೀಡಿ ಹಿಂದೂಪರ ಸಂಘಟನೆ ಕಾರ್ಯಕರ್ತರ ಜೊತೆ ಮಾತನಾಡಿದರು. ಶಾಲಾ ಆಡಳಿತ ಮಂಡಳಿ ಬಳಿ ಮಾತನಾಡುವುದಾಗಿ ಹೇಳಿದರು. ಶಾಲೆಗೆ ಪ್ರಭಾರ ಡಿಡಿಪಿಐ ಪ್ರಕಾಶ್ ಭೇಟಿ ನೀಡಿದ್ದು, ಶಾಲಾ ಆಡಳಿತ ಮಂಡಳಿಯೊಂದಿಗೆ ಚರ್ಚಿಸಿವುದಾಗಿ ತಿಳಿಸಿದರು.
Chikkamagaluru school to fine one thousand Rs for those taking holiday on Jan 22nd Ram Mandir inauguration, Bajarang dal members warns school for such order.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am