ಬ್ರೇಕಿಂಗ್ ನ್ಯೂಸ್
26-01-24 02:30 pm HK News Desk ಕರ್ನಾಟಕ
ವಿಜಯಪುರ, ಜ 26: ಗಣರಾಜ್ಯೋತ್ಸವ ಆಚರಣೆ ಸಂದರ್ಭದಲ್ಲಿ ರಾಷ್ಟ್ರ ಧ್ವಜಾರೋಹಣದ ವೇಳೆ ವ್ಯಕ್ತಿಯೊಬ್ಬ ಗಾಳಿಯಲ್ಲಿ ಗುಂಡು ಹಾರಿಸಿದ್ದು, ವೇದಿಕೆಯಲ್ಲಿದ್ದ ಗ್ರಾಮ ಪಂಚಾಯತ್ ಅಧ್ಯಕ್ಷೆ ಗಾಯಗೊಂಡಿರುವ ಘಟನೆ ಇಂಡಿ ತಾಲೂಕಿನಲ್ಲಿ ಜರುಗಿದೆ.
ಇಂಡಿ ತಾಲೂಕಿನ ಹಿರೇರೂಗಿ ಗ್ರಾಮದಲ್ಲಿ ನಡೆದ ಗಣರಾಜ್ಯೋತ್ಸವ ಸಮಾರಂಭದ ಸಂದರ್ಭದಲ್ಲಿ ಕನ್ನಡ ಪರ ಸಂಘಟನೆಯ ಯುವಕ ಮಲ್ಲು ಗಿನ್ನಿ ಎಂಬಾತ ಗಾಳಿಯಲ್ಲಿ ಗುಂಡು ಹಾರಿಸಿದ್ದಾನೆ. ಗಾಳಿಯಲ್ಲಿ ಹಾರಿಸಿದ ಗುಂಡು ವೇದಿಕೆಯಲ್ಲಿದ್ದ ಗ್ರಾಮ ಪಂಚಾಯತಿ ಆಧ್ಯಕ್ಷೆ ಸೋಮವ್ವ ತೊಡೆಗೆ ಗುಂಡು ತಾಗಿ, ಗಾಯಗೊಂಡಿದ್ದಾರೆ. ಕೂಡಲೇ ಸೋಮವ್ವ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸುದ್ದಿ ತಿಳಿಯುತ್ತಲೇ ಇಂಡಿ ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಗುಂಡು ಹಾರಿಸಿದ ಪ್ರಕರಣದ ಕುರಿತು ವಿಚಾರಣೆ ನಡೆಸಿದ್ದಾರೆ.
Youth fires in air, gram panchyath president injured at Vijayapura on republic day. The youth belongs to one of the kannada organisation.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
12-01-26 05:01 pm
Mangaluru Staffer
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm