ಬ್ರೇಕಿಂಗ್ ನ್ಯೂಸ್
26-01-24 04:23 pm HK News Desk ಕರ್ನಾಟಕ
ಬಾಗಲಕೋಟೆ, ಜ 26: ಕಬ್ಬು ತುಂಬಿಕೊಂಡು ನಿಂತಿದ್ದ ಟ್ರ್ಯಾಕ್ಟರ್ಗೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ನಾಲ್ವರು ಮೃತಪಟ್ಟಿರುವ ಘಟನೆ ಜಿಲ್ಲೆಯ ತುಂಬರಮಟ್ಟಿ ಕ್ರಾಸ್ ಬಳಿ ಇಂದು ಮುಂಜಾನೆ ನಡೆದಿದೆ.
ಹುಬ್ಬಳ್ಳಿ ಸೋಲ್ಹಾಪೂರ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಳಿಗ್ಗೆ 4 ಗಂಟೆಯ ಸುಮಾರಿಗೆ ಘಟನೆ ಸಂಭವಿಸಿದೆ. ಮೃತರನ್ನು ಮಲ್ಲು ಪೂಜಾರಿ (24), ಕಲ್ಲಪ್ಪ ಕೌಟಗಿ, (34), ಕಾಮಾಕ್ಷಿ ಬಡಿಗೇರ (35), ತುಕಾರಾಮ್ ತಳೇವಾಡ (30) ಗುರುತಿಸಲಾಗಿದೆ. ಇವರು ವಿಜಯಪುರ ಜಿಲ್ಲೆಯ ಹೊನಗನಹಳ್ಳಿ ಗ್ರಾಮದವರಾಗಿದ್ದು, ಬಾದಾಮಿಯಿಂದ ಹೊನಗನಹಳ್ಳಿಗೆ ತೆರಳುತ್ತಿದ್ದರು ಎಂದು ತಿಳಿದುಬಂದಿದೆ.

ಬಾಗಲಕೋಟೆ ಎಸ್ಪಿ ಅಮರನಾಥ ರೆಡ್ಡಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜೆಸಿಬಿ ಮೂಲಕ ಕಬ್ಬು ತೆರವುಗೊಳಿಸಿ ಕಾರು ಹೊರತೆಗೆಯಲಾಯಿತು.
ಕಾರು ಚಾಲಕನನ್ನು ಮಲ್ಲು ಪೂಜಾರಿ ಎಂದು ಗುರುತಿಸಲಾಗಿದೆ. ಕಾರು ನಿಯಂತ್ರಣ ಕಳೆದುಕೊಂಡು ಅಪಘಾತ ಸಂಭವಿಸಿದೆ ಎನ್ನಲಾಗಿದೆ.
ಮೃತದೇಹಗಳನ್ನು ಬೀಳಗಿ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ. ಘಟನಾ ಸ್ಥಳದಲ್ಲಿ ಮೃತರ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿತ್ತು.
Horrific accident in Bagalkot, Four of family killed on spot. Swift car rammed a parked sugarcane truck.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am