ಬ್ರೇಕಿಂಗ್ ನ್ಯೂಸ್
23-11-20 10:10 am Bangalore Correspondent ಕರ್ನಾಟಕ
ಬೆಂಗಳೂರು, ನ.23: ಕಾಂಗ್ರೆಸ್ ಮುಖಂಡರಾಗಿದ್ದ , ಮಾಜಿ ಸಚಿವ ರೋಶನ್ ಬೇಗ್ ಅವರನ್ನು ಐಎಂಎ ಜುವೆಲ್ಲರಿ ವಂಚನೆ ಪ್ರಕರಣದಲ್ಲಿ ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ.
ರೋಶನ್ ಬೇಗ್ ಅವರನ್ನು ವಿಚಾರಣೆಗೆ ಹಾಜರಾಗಲು ಸಿಬಿಐ ನೋಟಿಸ್ ನೀಡಿತ್ತು. ಅದರಂತೆ, ಭಾನುವಾರ ಬೆಳಗ್ಗೆ ಬೇಗ್ ಸಿಬಿಐ ಕಚೇರಿಗೆ ತೆರಳಿ, ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿದ್ದರು. ಆದರೆ, ವಿಚಾರಣೆ ವೇಳೆ ಬೇಗ್ ಪಾತ್ರ ಮೇಲ್ನೋಟಕ್ಕೆ ಕಂಡು ಬಂದಿದ್ದರಿಂದ ಅಧಿಕಾರಿಗಳು ಬಂಧಿಸಿದ್ದಾರೆ.
ಬಂಧನ ಬಳಿಕ ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ರೋಶನ್ ಬೇಗ್ ಶಿವಾಜಿನಗರದ ಮಾಜಿ ಶಾಸಕರಾಗಿದ್ದು ಕಾಂಗ್ರೆಸ್ - ಜೆಡಿಎಸ್ ಸರಕಾರದ ಸಂದರ್ಭದಲ್ಲಿ ಅನರ್ಹಗೊಂಡು ಕಾಂಗ್ರೆಸ್ ಕೋಪಕ್ಕೆ ಗುರಿಯಾಗಿದ್ದರು. ಈ ಹಿಂದೆ ಕಾಂಗ್ರೆಸ್ ಪಕ್ಷದಲ್ಲಿ ಸಚಿವರಾಗಿದ್ದರು.
Roshan Baig, a former Congress minister in Karnataka, was on Sunday arrested by the CBI in connection with the Rs 4,000-crore IMA ponzi scam. He was produced in a court and sent to 14-day judicial custody.
09-08-25 08:00 pm
HK Staff
ಎರಡು ವಂದೇ ಭಾರತ್, ಮೆಟ್ರೋ ಯಲ್ಲೋ ಲೈನ್ ಅನಾವರಣಕ್ಕೆ...
09-08-25 07:28 pm
Siddaramaiah,Ibrahim: ಸಿದ್ದರಾಮಯ್ಯ ಎರಡು ಬಾರಿ ಮ...
09-08-25 03:32 pm
Fraud Case, Dhruva Sarja, Mumbai: ಆಕ್ಷನ್ ಪ್ರಿ...
09-08-25 01:40 pm
ನೂರಾರು ಕೊಲೆ ಮಾಡಿಸಲು ಧರ್ಮಸ್ಥಳದ ಧರ್ಮಾಧಿಕಾರಿ ದಾವ...
08-08-25 06:23 pm
09-08-25 07:38 pm
HK Staff
ಭದ್ರತಾ ಸಲಹೆಗಾರ ಅಜಿತ್ ದೋವಲ್ - ರಷ್ಯಾ ಉಪ ಪ್ರಧಾನಿ...
09-08-25 02:49 pm
ಮಧ್ಯಪ್ರದೇಶದ ಈ ಜಾಗದಲ್ಲಿದ್ಯಂತೆ ಅಪಾರ ಪ್ರಮಾಣದ ಚಿನ...
07-08-25 10:02 pm
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
ಕೇರಳ ಚರ್ಚ್ ಪ್ರತಿಭಟನೆಯಲ್ಲಿ ಇಸ್ಲಾಮಿಕ್ ಮೂಲಭೂತವಾದ...
06-08-25 12:15 pm
09-08-25 08:10 pm
Mangalore Correspondent
Father Muller Medical College, Hospital, Mang...
09-08-25 04:22 pm
Dharmasthala,16th Spot at Bahubali Hill: ಧರ್ಮ...
09-08-25 02:16 pm
Udupi, Talaq; ವರದಕ್ಷಿಣೆ ಕಿರುಕುಳ ; ವಿದೇಶದಿಂದ ಮ...
09-08-25 11:36 am
Roshan Saldanha, ED Raid, Mangalore, Fraud: ರ...
08-08-25 11:10 pm
08-08-25 10:07 pm
Bangalore Correspondent
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm