ಬ್ರೇಕಿಂಗ್ ನ್ಯೂಸ್
31-01-24 02:42 pm Bangalore Correspondent ಕರ್ನಾಟಕ
ಬೆಂಗಳೂರು, ಜ.31: ಮುಂದಿನ ಫೆಬ್ರವರಿ 17ರಂದು ಮಂಗಳೂರಿನಲ್ಲಿ ರಾಜ್ಯ ಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶವನ್ನು ಆಯೋಜಿಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ ಶಿವಕುಮಾರ್ ಮಾಹಿತಿ ನೀಡಿದ್ದಾರೆ.
ವಿಧಾನಸೌಧದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಮೊದಲು ಜ. 17ರಂದು ಮಂಗಳೂರಿನಲ್ಲಿ ರಾಜ್ಯ ಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶವನ್ನು ಆಯೋಜಿಸುವ ಬಗ್ಗೆ ತೀರ್ಮಾನಿಸಲಾಗಿತ್ತು. ಆ ಬಳಿಕ ಅದನ್ನು ಕಾರಣಾಂತರಗಳಿಂದ ಮುಂದೂಡಲಾಗಿತ್ತು. ಈಗ ಫೆ.17ರಂದು ಸಮಾವೇಶ ನಡೆಸಲು ತೀರ್ಮಾನಿಸಲಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ಈ ಸಮಾವೇಶ ಮಂಗಳೂರಿನಲ್ಲಿ ನಡೆಯಲಿದೆ" ಎಂದು ತಿಳಿಸಿದ್ದಾರೆ.
ರಾಜ್ಯದ ಮೂಲೆ ಮೂಲೆಯಿಂದ ಕಾರ್ಯಕರ್ತರು ಮಂಗಳೂರಿಗೆ ಬರಲಿದ್ದಾರೆ. ಬೃಹತ್ ಸಮಾವೇಶ ನಡೆಸಲು ಸಿದ್ಧತೆ ನಡೆಸಿದ್ದೇವೆ ಎಂದಿದ್ದಾರೆ.
Karnataka Pradesh Congress Committee (KPCC) president and Deputy Chief Minister D.K. Shivakumar has announced that a state-level congress workers' convention will be held in Mangaluru on February 17.
27-08-25 03:17 pm
HK News Desk
Kannada Anchor Anushree, Marriage, Mangalore:...
27-08-25 02:51 pm
ಚಾಮುಂಡಿ ಬೆಟ್ಟ ಪಕ್ಕಾ ಹಿಂದೂಗಳ ಸ್ವತ್ತು, ಮುಸ್ಲಿಮರ...
27-08-25 12:33 pm
Dk Shivakumar, Chamundi Hill: ಚಾಮುಂಡಿ ಬೆಟ್ಟ ಹ...
27-08-25 11:48 am
R Ashok, Dharmasthala: ಬುರುಡೆ ಕಥೆ ಹೊರಗಡೆ ಬಂದ...
26-08-25 10:47 pm
26-08-25 09:02 pm
HK News Desk
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
26-08-25 10:57 pm
Mangalore Correspondent
Vasanth Giliyar Hate speech, Case: ಬೆಳ್ತಂಗಡಿ...
26-08-25 10:18 pm
Dharmasthala case, Chinmaya, Mahesh Shetty: ದ...
26-08-25 10:36 am
Mangalore, Rushabh Rao: ವಿಯಟ್ನಾಂ ಫ್ಯಾಷನ್ ಶೋ ಸ...
25-08-25 10:59 pm
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
26-08-25 10:39 pm
HK News Desk
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm