ಬ್ರೇಕಿಂಗ್ ನ್ಯೂಸ್
02-02-24 04:13 pm Bangalore Correspondent ಕರ್ನಾಟಕ
ಬೆಂಗಳೂರು, ಫೆ 02: ಸ್ಕೂಟರ್ಗೆ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದು ಕಾಲೇಜು ವಿದ್ಯಾರ್ಥಿನಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಲ್ಲೇಶ್ವರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಹರಿಶ್ಚಂದ್ರ ಘಾಟ್ ಬಳಿ ಇಂದು ಬೆಳಿಗ್ಗೆ 8.30ರ ಸುಮಾರಿಗೆ ನಡೆಯಿತು. ಕುಸುಮಿತಾ (21) ಮೃತಪಟ್ಟ ಯುವತಿ ಎಂದು ಗುರುತಿಸಲಾಗಿದೆ.
ಖಾಸಗಿ ಕಾಲೇಜಿನಲ್ಲಿ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ ಕುಸುಮಿತಾ ಎಂದಿನಂತೆ ತಮ್ಮ ನಿವಾಸದಿಂದ ಕಾಲೇಜಿಗೆ ಸ್ಕೂಟರ್ನಲ್ಲಿ ತೆರಳುತ್ತಿದ್ದರು. ಈ ವೇಳೆ ಬಿಎಂಟಿಸಿ ಬಸ್ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಕುಸುಮಿತಾ ಕೆಳಗೆ ಬಿದ್ದಿದ್ದಾರೆ. ಈ ವೇಳೆ ಬಸ್ ಹರಿದು ಸ್ಥಳದಲ್ಲೇ ಸಾವಿಗೀಡಾದರು ಎಂದು ತಿಳಿದುಬಂದಿದೆ. ಮಗಳನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಮಲ್ಲೇಶ್ವರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಿಎಂಟಿಸಿ ಚಾಲಕ ಘಟನೆಯ ನಂತರ ವಾಹನ ಬಿಟ್ಟು ಪರಾರಿಯಾಗಿದ್ದಾನೆ. ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ
21 year old engineering student dies after BMTC bus hits her scooter in Bengalore. The woman, identified as Kusumitha, was riding a two-wheeler to her college in the Malleswaram area at the time of the accident.
27-08-25 03:17 pm
HK News Desk
Kannada Anchor Anushree, Marriage, Mangalore:...
27-08-25 02:51 pm
ಚಾಮುಂಡಿ ಬೆಟ್ಟ ಪಕ್ಕಾ ಹಿಂದೂಗಳ ಸ್ವತ್ತು, ಮುಸ್ಲಿಮರ...
27-08-25 12:33 pm
Dk Shivakumar, Chamundi Hill: ಚಾಮುಂಡಿ ಬೆಟ್ಟ ಹ...
27-08-25 11:48 am
R Ashok, Dharmasthala: ಬುರುಡೆ ಕಥೆ ಹೊರಗಡೆ ಬಂದ...
26-08-25 10:47 pm
26-08-25 09:02 pm
HK News Desk
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
26-08-25 10:57 pm
Mangalore Correspondent
Vasanth Giliyar Hate speech, Case: ಬೆಳ್ತಂಗಡಿ...
26-08-25 10:18 pm
Dharmasthala case, Chinmaya, Mahesh Shetty: ದ...
26-08-25 10:36 am
Mangalore, Rushabh Rao: ವಿಯಟ್ನಾಂ ಫ್ಯಾಷನ್ ಶೋ ಸ...
25-08-25 10:59 pm
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
26-08-25 10:39 pm
HK News Desk
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm