ಬ್ರೇಕಿಂಗ್ ನ್ಯೂಸ್
03-02-24 08:12 pm Bangalore Correspondent ಕರ್ನಾಟಕ
ಬೆಂಗಳೂರು, ಫೆ 03: ಬಿಗ್ ಬಾಸ್ ರನ್ನರ್ ಅಪ್ ಡ್ರೋನ್ ಪ್ರತಾಪ್ ವಿರುದ್ಧ ಮತ್ತೊಂದು ಆರೋಪ ಕೇಳಿ ಬಂದಿದ್ದು, ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಮಾಜಿ ಸಿಎಂ ಕುಮಾರಸ್ವಾಮಿ ಹೆಸರು ಹೇಳಿಕೊಂಡು ಜಿಲ್ಲಾ ಪಂಚಾಯಿತಿ ಟಿಕೆಟ್ ಕೊಡಿಸುವುದಾಗಿ ತನ್ನಿಂದ 2 ಲಕ್ಷ ರೂ. ಪಡೆದುಕೊಂಡು ವಂಚಿಸಿರುವುದಾಗಿ ಚಂದನ್ ಕುಮಾರ್ ಗೌಡ ಎಂಬುವವರು ನಗರ ಪೊಲೀಸ್ ಆಯುಕ್ತ ದಯಾನಂದ್ ಅವರಿಗೆ ದೂರು ನೀಡಿದ್ದಾರೆ.

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ತಳಗವಾದಿ ಜಿಲ್ಲಾ ಪಂಚಾಯಿತಿ ಟಿಕೆಟ್ ಕೊಡಿಸುವುದಾಗಿ ಪ್ರತಾಪ್ ತನ್ನಿಂದ 2 ಲಕ್ಷ ರೂ. ಪಡೆದುಕೊಂಡಿದ್ದಾರೆ. ತನಗೆ ಕುಮಾರಸ್ವಾಮಿ ಅವರ ಪರಿಚಯವಿದೆ. ಆಗಾಗ ನಾನು ಅವರ ಫಾರ್ಮ್ ಹೌಸ್ ಗೆ ಭೇಟಿ ಕೊಡ್ತಿರ್ತೀನಿ ಎಂದಿದ್ದಾನೆ. ಇದರೊಂದಿಗೆ ತಾನು ಬಿಗ್ ಬಾಸ್ ಮನೆಯಲ್ಲಿರುವ ವೇಳೆ ಪ್ರಚಾರಬೇಕೆಂದು ನನ್ನಿಂದ ಸಹಾಯ ಕೇಳಿದ್ದಾನೆ. ನಾನು ನನ್ನಿಂದಾಗುವಷ್ಟು ಸಹಾಯವನ್ನು ಮಾಡಿದ್ದು, ಅವನ ಪರವಾಗಿ ಪ್ರಚಾರವನ್ನು ಕೂಡ ಮಾಡಿದ್ದೇನೆ. ಬಿಗ್ ಬಾಸ್ ರನ್ನರ್ ಅಪ್ ಆದ ಬಳಿಕ ಪ್ರತಾಪ್ ನನ್ನ ಕರೆ ಹಾಗೂ ಮೆಸೇಜ್ ಗೆ ಯಾವುದೇ ರೀತಿಯ ಪ್ರತಿಕ್ರಿಯೆ ನೀಡುತ್ತಿಲ್ಲ. ನನಗೆ ಆಗಿರುವ ಮೋಸಕ್ಕೆ ನ್ಯಾಯ ಒದಗಿಸಬೇಕೆಂದು ಚಂದನ್ ದೂರಿನಲ್ಲಿ ತಿಳಿಸಿದ್ದಾರೆ. ಇದರೊಂದಿಗೆ ಚಂದನ್ ಕುಮಾರ್ ರೊಂದಿಗೆ ಪ್ರತಾಪ್ ಮಾತನಾಡಿರುವ ಎನ್ನಲಾದ ಆಡಿಯೋವನ್ನು ಕೂಡ ರಿಲೀಸ್ ಮಾಡಲಾಗಿದೆ.
Cheating case filed on Drone Prathap in Mandya over jilla panchyant ticket. Prathap has cheated me saying H D Kumaraswamy is very close to me and i will help you get a ticket.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am