ಬ್ರೇಕಿಂಗ್ ನ್ಯೂಸ್
03-02-24 10:20 pm HK News Desk ಕರ್ನಾಟಕ
ಹಾಸನ, ಫೆ.3: ಹಾಸನದಲ್ಲಿ ನಡೆದ ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸಭೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ಬಿಜೆಪಿ ಮುಖಂಡ ಸಿಟಿ ರವಿ ಅಸಮಾಧಾನ ಹೊರ ಹಾಕಿದ್ದಾರೆ. ನಾನು ಮತ್ತು ಪ್ರೀತಂ ಗೌಡ ಪಿತೂರಿಗೆ ಬಲಿಯಾಗಿದ್ದೇವೆ. ಕೆಲವು ಸಲ ವಿಷಕಂಠ ಆಗ್ಬೇಕಾಗುತ್ತೆ. ಈಗ ಯಾರ ಬಗ್ಗೆಯೂ ದೂರುವುದಿಲ್ಲ ಎಂದು ಹೇಳಿ ಜೆಡಿಎಸ್ ನಾಯಕರ ಬಗ್ಗೆ ಪರೋಕ್ಷ ಅಸಮಾಧಾನ ಹೇಳಿದ್ದಾರೆ.
ಚಿಕ್ಕಮಗಳೂರಿನಲ್ಲಿ ನಾನು ಹಾಗೂ ಹಾಸನದಲ್ಲಿ ಪ್ರೀತಂ ಕೆಲಸ ಮಾಡಿಯೂ ರಾಜಕೀಯ ಪಿತೂರಿಗೆ ಬಲಿಯಾಗಿದ್ದೇವೆ. ನಮ್ಮನ್ನು ಕೆಲಸ ಮಾಡಿಲ್ಲ ಅಂತ ಯಾರೂ ದೂರುವುದಿಲ್ಲ. ರಾಜಕೀಯ ಪಿತೂರಿಗೆ ನಾವು ಬಲಿಯಾದ್ವಿ. ಚಿಕ್ಕಮಗಳೂರಿನಲ್ಲಿ ಜೆಡಿಎಸ್ 2018 ರಲ್ಲಿ 40 ಸಾವಿರ ಓಟು ಪಡೆದಿತ್ತು. ಇತ್ತೀಚಿನ ಚುನಾವಣೆಯಲ್ಲಿ 1700 ಓಟು ಪಡೆದಿದೆ.

ಕಾಂಗ್ರೆಸ್ ಹಾಸನದಲ್ಲಿ ಕಳೆದ ಬಾರಿ 38 ಸಾವಿರ ತಗೊಂಡಿತ್ತು. ಈಗ 4 ಸಾವಿರ ಮತ ಮಾತ್ರ ಗಳಿಸಿದೆ. ಪಿತೂರಿ ಹೇಗೆ ನಡೆದಿದೆ ಅಂತ ಬಿಡಿಸಿ ಹೇಳಬೇಕಿಲ್ಲ. ಸಂಬಂಧ ಕೆಡಬಾರದು ಅಂತ ನಾವು ನೀಲಕಂಠ ಆಗಿದ್ದೇವೆ, ವಿಷಕಂಠ ಆಗಿದ್ದೇವೆ. ಒಳ್ಳೆಯ ಉದ್ದೇಶಕ್ಕಾಗಿ ಸಂಬಂಧ ಕೆಡಬಾರದು ಅಂತ ಇದ್ದೀವಿ.
ಈಗ ಎಲ್ಲವನ್ನು ಬಿಡಿಸಿ ಹೇಳಲು ಆಗುವುದಿಲ್ಲ. ಎಲ್ಲಿ ಏನು, ಹೇಗೆ ಪಿತೂರಿ ನಡೀತು ಅಂತ ಗೊತ್ತು. ಎಲ್ಲವನ್ನು ಹೊಟ್ಟೆಯಲ್ಲಿ ಇಟ್ಗೊಂಡಿದ್ದೀವಿ, ನಾವು ಅಷ್ಟು ಅಮಾಯಕರಲ್ಲ. ನಾವು ತತ್ವದ ಮೇಲೆ ನಂಬಿಕೆ ಇಟ್ಟವರು. ನಾನು ವಿನಂತಿ ಮಾಡೋದು ಇಷ್ಟೇ. ದೇಶ ಮೊದಲು ಅಂತ ಕೆಲಸ ಮಾಡ್ತಿದ್ಧೇವೆ. ಮೋದಿ ಅವರ ಚಿತ್ರ ಕಣ್ಮುಂದೆ ಬರಬೇಕು, ಆ ಕಾರಣಕ್ಕಾಗಿ ಎಲ್ಲವನ್ನು ಸಹಿಸಿಕೊಂಡಿದ್ದೇನೆ ಎಂದರು.
"Saffron is the colour that has inspired all of us. It is not just colour, it has a legacy of 1,000 years," said former BJP minister CT Ravi.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am