ಬ್ರೇಕಿಂಗ್ ನ್ಯೂಸ್
07-02-24 10:51 am Bangalore Correspondent ಕರ್ನಾಟಕ
ಬೆಂಗಳೂರು, ಫೆ.6: ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹಾಗೂ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಪ್ರಚೋದನಕಾರಿ ಪೋಸ್ಟ್ ಮಾಡಿದ್ದಾರೆ ಎಂಬ ಆರೋಪದ ಪ್ರಕರಣದಲ್ಲಿ ಕೋರ್ಟ್ ತನಿಖೆಗೆ ಆದೇಶ ಮಾಡಿದೆ.
ಈ ಬಗ್ಗೆ ಯೋಗೇಂದ್ರ ಹೊಡಗಟ್ಟ ಎಂಬವರು ಕೋರ್ಟಿಗೆ ಖಾಸಗಿ ದೂರು ದಾಖಲಿಸಿದ್ದರು. ದೂರಿನ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ಕೋರ್ಟ್, ಡಿಕೆಶಿ ವಿರುದ್ಧ ಎಫ್ ಐಆರ್ ದಾಖಲಿಸಿ ತನಿಖೆ ನಡೆಸಲು ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆ ಪೊಲೀಸರಿಗೆ ಕೋರ್ಟ್ ಸೂಚನೆ ನೀಡಿದೆ. ಮುಂದಿನ ಮಾರ್ಚ್ 30ರಂದು ಕೋರ್ಟ್ಗೆ ತನಿಖಾ ವರದಿ ಸಲ್ಲಿಸಲು ಪೊಲೀಸರಿಗೆ ಸೂಚನೆ ನೀಡಿದೆ.
ನಾನೂ ಕರಸೇವಕ, ನನ್ನನ್ನೂ ಬಂಧಿಸಿ ಎನ್ನುವ ಬಿಜೆಪಿಯ ಅಭಿಯಾನದ ಪೋಸ್ಟರ್ ತಿರುಚಿ ಅವಹೇಳನಕಾರಿ ಪೋಸ್ಟ್ ಹಾಕಿದ್ದಾರೆ ಎಂದು ಡಿಕೆಶಿ ವಿರುದ್ಧ ಬಿಜೆಪಿ ಆರೋಪಿಸಿತ್ತು. ಬಿಜೆಪಿ ಕಾನೂನು ಪ್ರಕೋಷ್ಟ ಸಂಚಾಲಕ ಯೋಗೇಂದ್ರ ಹೊಡಘಟ್ಟ ಎಂಬವರು ಜನಪ್ರತಿನಿಧಿಗಳ ವಿಶೇಷ ಕೋರ್ಟ್ಗೆ ಡಿಕೆಶಿ ವಿರುದ್ಧ ಖಾಸಗಿ ದೂರು ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಕೋರ್ಟ್ ತನಿಖೆಗೆ ಪೊಲೀಸರಿಗೆ ಸೂಚಿಸಿದೆ.
The 42nd Additional Chief Metropolitan Magistrate (ACMM) directed the High Ground station police to file an FIR against KPCC president and Deputy Chief Minister DK Shivakumar for allegedly posting false information against BJP state president B Y Vijayendra and other BJP leaders on social media.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am