ಬ್ರೇಕಿಂಗ್ ನ್ಯೂಸ್
08-02-24 02:14 pm HK News Desk ಕರ್ನಾಟಕ
ಚಿಕ್ಕಮಗಳೂರು, ಫೆ 08: ಡೆಂಗ್ಯೂ ಜ್ವರದಿಂದ ಯುವತಿಯೊಬ್ಬರು ಮೃತಪಟ್ಟ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.
ನಗರದ ಮಹಮ್ಮದ್ ಖಾನ್ ಗಲ್ಲಿ ನಿವಾಸಿ ಸಹರಾ ಬಾನು (18) ಮೃತಪಟ್ಟವರು.
ಎಂಇಎಸ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಈಕೆ ಕಳೆದ ಎರಡು ತಿಂಗಳಿಂದ ಜ್ವರದಿಂದ ಬಳಲುತ್ತಿದ್ದು ಬುಧವಾರ ಸಂಜೆ ಮೃತಪಟ್ಟಿದ್ದಾರೆ.
ಕಳೆದ ನಾಲ್ಕು ತಿಂಗಳ ಹಿಂದೆ ಯುಜಿಡಿ ಪೈಪ್ ಬದಲಾವಣೆ ಮಾಡಲು ರಸ್ತೆ ಅಗೆದು, ರಸ್ತೆ ಕ್ಲಿಯರ್ ಮಾಡದೆ ಚರಂಡಿಯಲ್ಲಿ ಮಣ್ಣು, ಕಸ, ಕಡ್ಡಿ, ಕೊಳಚೆ ತುಂಬಿದ್ದು, ಇಲ್ಲಿನ ನಿವಾಸಿಗಳು ನಗರಸಭೆ ಗಮನಕ್ಕೂ ತಂದಿದ್ದರೂ ಪ್ರಯೋಜನವಾಗಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ
ದೂರು ನೀಡಿದಾಗ ಕೆಲಸ ವಹಿಸಿಕೊಂಡ ಕಂಟ್ರಾಕ್ಟರ್ ಕಾಟಾಚಾರಕ್ಕೆ ಕೆಲಸ ನಿರ್ವಹಿಸಿ ತೆರಳುತ್ತಿದ್ದಾರೆ ಎನ್ನುವ ಆರೋಪವು ಇದ್ದು, ಅಕ್ಕಪಕ್ಕದ ಮನೆಯವರೂ ಕಸ ಕಡ್ಡಿಯನ್ನು ರಸ್ತೆಗೆ ಬಿಸಾಕುವ ಪರಿಪಾಠ ಹೊಂದಿದ್ದು ನಗರಸಭೆ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿದ್ದಾರೆ.
ಡೆಂಗ್ಯೂ ಜ್ವರದ ಲಕ್ಷಣಗಳು:
ಮುಂಜಾಗ್ರತಾ ಕ್ರಮಗಳೇನು?:
A college girl has succumbed to dengue fever in Karnataka’s Chikkamagaluru city, officials said on Thursday. The deceased was identified as 18-year-old Suhana Bhanu, a resident of Mohammad Khan Lane in the city. Suhana was admitted to Malle Gowda District Hospital and passed away on Thursday.
10-11-25 02:58 pm
HK News Desk
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
10-11-25 03:04 pm
HK News Desk
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm