ಬ್ರೇಕಿಂಗ್ ನ್ಯೂಸ್
08-02-24 04:05 pm HK News Desk ಕರ್ನಾಟಕ
ಶಿವಮೊಗ್ಗ, ಫೆ 08: 17 ವರ್ಷದ ಬಾಲಕನಿಗೆ ವಾಹನ ಚಾಲನ ಪರವಾನಗಿ ಇಲ್ಲದೇ ದ್ವಿಚಕ್ರ ವಾಹನ ನೀಡಿದ್ದ ತಾಯಿಗೆ ಶಿವಮೊಗ್ಗ ನ್ಯಾಯಾಲಯ 30 ಸಾವಿರ ರೂ. ದಂಡ ವಿಧಿಸಿದೆ.
ಶಿವಮೊಗ್ಗದ ಪೂರ್ವ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯ ಎಸ್ಪಿಎಂ ರಸ್ತೆ ಬಳಿ ಸಂಚಾರಿ ಪೊಲೀಸರು ವಾಹನ ತಪಾಸಣೆ ನಡೆಸುವಾಗ ಬಾಲಕನನ್ನು ತಡೆದು ಪರಿಶೀಲನೆ ನಡೆಸಿದ್ದರು. ಈ ವೇಳೆ, ಆತ ಅಪ್ರಾಪ್ತನಾಗಿರುವುದು ಮತ್ತು ಚಲಾಯಿಸುತ್ತಿದ್ದ ಬೈಕ್ ಆತನ ತಾಯಿಯದು ಎಂದು ತಿಳಿದು ಬಂದಿತ್ತು.
ಹೀಗಾಗಿ ಪೂರ್ವ ಸಂಚಾರಿ ಪೊಲೀಸರು, ಸಂಚಾರಿ ನಿಯಮ ಉಲ್ಲಂಘನೆ ಮತ್ತು ಅಪ್ರಾಪ್ತ ವಯಸ್ಸಿನ ಬಾಲಕನಿಗೆ ವಾಹನ ಚಾಲನೆ ಮಾಡಲು ಅವಕಾಶ ನೀಡಿದ ವಾಹನ ಮಾಲೀಕರಾದ ಆತನ ತಾಯಿ ವಿರುದ್ದ ಪ್ರಕರಣ ದಾಖಲಿಸಿಕೊಂಡಿದ್ದರು. ಬಳಿಕ ನ್ಯಾಯಾಲಯಕ್ಕೆ ದೋಷಾರೋಪಣ ವರದಿಯನ್ನು ಸಲ್ಲಿಸಿದ್ದರು. ಈ ಕುರಿತು ಶಿವಮೊಗ್ಗ 3 ನೇ ಎ ಸಿ ಜೆ ಮತ್ತು ಜೆಎಂಎಫ್ಸಿ ನ್ಯಾಯಾಲಯ ಬೈಕ್ ಮಾಲೀಕರಿಗೆ ದಂಡವನ್ನು ವಿಧಿಸಿ ಆದೇಶಿಸಿದೆ
Shivamogga court fines mother of 30 thousand Rs for allowing minor son to ride two wheeler.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am