ಬ್ರೇಕಿಂಗ್ ನ್ಯೂಸ್
10-02-24 08:59 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.10: ಬಿಗ್ ಬಾಸ್ ಮನೆಯಿಂದ ಬಂದಿರುವ ಹಾಗೂ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಹವಾ ಕ್ರಿಯೇಟ್ ಮಾಡುತ್ತಿರುವ ವರ್ತೂರ್ ಸಂತೋಷ್ ಅವರನ್ನು ನಿನ್ನೆ ಅವರ ಮನೆಯಲ್ಲಿ ಸನ್ಮಾನ ಮಾಡಿದ್ದ ವರ್ತೂರು ಠಾಣೆಯ ಎಸ್.ಐ ತಿಮ್ಮರಾಯಪ್ಪ ಅವರನ್ನು ಎತ್ತಂಗಡಿ ಮಾಡಲಾಗಿದೆ.
ವರ್ತೂರು ಠಾಣೆಯಿಂದ ತಿಮ್ಮರಾಯಪ್ಪ ಅವರನ್ನು ಆಡುಗೋಡಿ ಠಾಣೆಗೆ ವರ್ಗಾವಣೆ ಮಾಡಿ ಆದೇಶಿಸಲಾಗಿದೆ. ನಿನ್ನ ವರ್ತೂರು ಮನೆಗೆ ತೆರಳಿದ್ದ ತಿಮ್ಮರಾಯಪ್ಪ, ಬಿಗ್ ಬಾಸ್ ಸ್ಪರ್ಧಿ ವರ್ತೂರ್ ಸಂತೋಷ್ ಸನ್ಮಾನ ಮಾಡಿದ್ದರು. ಆ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಕೇವಲ ವರ್ತೂರು ಪೊಲೀಸ್ ಠಾಣೆಯ ಎಸ್ಐ ತಿಮ್ಮರಾಯಪ್ಪ ಮಾತ್ರವಲ್ಲ, ಠಾಣೆಯ ಸಿಬ್ಬಂದಿ ಕೂಡ ಈ ಸನ್ಮಾನ ಸಮಾರಂಭದಲ್ಲಿ ಭಾಗಿಯಾಗಿದ್ದರು. ಈ ನಡೆ ಆಕ್ರೋಶಕ್ಕೆ ಕಾರಣವಾಗಿತ್ತು. ಇತ್ತೀಚಿಗೆ ಕೆಲ ತಿಂಗಳ ಹಿಂದೆ ವರ್ತೂರು ಸಂತೋಷ್ ಹುಲಿ ಉಗುರಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿಗೆ ಹೋಗಿ ಬಂದಿದ್ದ.

ವರ್ತೂರು ಸಂತೋಷ್ ಜೈಲಿಗೆ ಹೋಗಿ ಬಂದಿರೋ ವಿಚಾರ ಗೊತ್ತಿದ್ದರು ಸಹ ಸನ್ಮಾನ ಮಾಡಿರುವ ಪೊಲೀಸರ ನಡೆಗೆ ಆಕ್ರೋಶ ವ್ಯಕ್ತವಾಗಿತ್ತು. ಸ್ವತಃ ಹಿರಿಯ ಅಧಿಕಾರಿಗಳು ಕೂಡ ಅಸಮಾಧಾನ ವ್ಯಕ್ತ ಪಡಿಸಿದ್ದರು. ಅದರಲ್ಲೂ ಯೂನಿಫಾರ್ಮ್ ನಲ್ಲಿಯೇ, ಸಿಬ್ಬಂದಿ ಗಳ ಜೊತೆಗೆ ಹೋಗಿ ಅಧಿಕಾರಿ ಸನ್ಮಾನ ಮಾಡಿದ್ದು ಬೇಸರಕ್ಕೂ ಕಾರಣವಾಗಿತ್ತು.
Varthur Police Station Inspector suspended after his photo went viral with big boss varthur santosh
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
12-01-26 01:54 pm
Mangaluru Staffer
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm